Close Menu
    What's Hot

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರಿನಲ್ಲಿ ಕೇರಳ ಲಾಟರಿ ಟಿಕೆಟ್ ಮಾರಾಟ ಪತ್ತೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
    ಅಪರಾಧ

    ಪುತ್ತೂರಿನಲ್ಲಿ ಕೇರಳ ಲಾಟರಿ ಟಿಕೆಟ್ ಮಾರಾಟ ಪತ್ತೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

    adminBy adminOctober 15, 2026No Comments1 Min Read

    ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಎರಡು ಅಂಗಡಿಗಳಲ್ಲಿ ನಿಷೇಧಿತ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

    ಪುತ್ತೂರು ಕಸಬಾ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯ ಮಾಲೀಕ ಶ್ರೀನಿವಾಸ ಪೈ (33) ಅವರು ಕೇರಳದ ಲಾಟರಿ ಟಿಕೆಟ್‌ಗಳನ್ನು ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರಾಟಕ್ಕಾಗಿ ಇಟ್ಟುಕೊಂಡಿದ್ದ ಟಿಕೆಟ್‌ಗಳನ್ನು ವಶಪಡಿಸಿಕೊಂಡು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರಡಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಇನ್ನೊಂದು ಪ್ರಕರಣದಲ್ಲಿ ಕಸಬಾ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂಗಡಿ ಮಾಲೀಕ, ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಅವರನ್ನು ವಿಚಾರಿಸಿದಾಗ, ಕೇರಳದಿಂದ ಲಾಟರಿ ಟಿಕೆಟ್‌ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ಅಂಗಡಿಯಲ್ಲಿದ್ದ ಮಾರಾಟಕ್ಕೆ ತಂದ ಲಾಟರಿ ಟಿಕೆಟ್‌ಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಎರಡೂ ಕಡೆಗಳಲ್ಲಿ ಅಕ್ಟೋಬರ್ 14ರ ಸಂಜೆ ದಾಳಿ ನಡೆಸಲಾಗಿದೆ.

    #crime #dakshinakannada
    Previous Articleಮೈಸೂರು: ಬಲೂನ್ ಮಾರಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ನ್ಯಾಯಾಲಯದಿಂದ ಅಪರಾಧ ಸಾಬೀತು
    Next Article ಸಕಲೇಶಪುರದಲ್ಲಿ ರಾಶಿ ರಾಶಿ ಮತದಾರರ ಗುರುತಿನ ಚೀಟಿ, ಆಧಾರ್‌-ಪಾನ್‌ ಕಾರ್ಡ್‌ ಪತ್ತೆ; ಎಫ್‌ಐಆರ್‌ಗೆ ಸಿದ್ಧತೆ

    Related Posts

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026

    ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚದ ಬೇಡಿಕೆ; ಗ್ರಾಮ ಲೆಕ್ಕಿಗನ ಬಂಧನ

    October 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.