Close Menu
    What's Hot

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸಕಲೇಶಪುರದಲ್ಲಿ ರಾಶಿ ರಾಶಿ ಮತದಾರರ ಗುರುತಿನ ಚೀಟಿ, ಆಧಾರ್‌-ಪಾನ್‌ ಕಾರ್ಡ್‌ ಪತ್ತೆ; ಎಫ್‌ಐಆರ್‌ಗೆ ಸಿದ್ಧತೆ
    ಅಪರಾಧ

    ಸಕಲೇಶಪುರದಲ್ಲಿ ರಾಶಿ ರಾಶಿ ಮತದಾರರ ಗುರುತಿನ ಚೀಟಿ, ಆಧಾರ್‌-ಪಾನ್‌ ಕಾರ್ಡ್‌ ಪತ್ತೆ; ಎಫ್‌ಐಆರ್‌ಗೆ ಸಿದ್ಧತೆ

    adminBy adminOctober 15, 2026Updated:October 15, 2026No Comments1 Min Read

    ಹಾಸನ: SIR ಹೊತ್ತಲ್ಲೇ ಅಪರಿಚಿತರು ರಾಶಿ ರಾಶಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌ ಹಾಗೂ ಪಾನ್‌ ಕಾರ್ಡ್‌ಗಳನ್ನು ಸುಟ್ಟು ಹಾಕಿದ ಘಟನೆ ಸಕಲೇಶಪುರ  ಪಟ್ಟಣದ ಶ್ರೀಗಂಧ ಹೋಟೆಲ್ ಬಳಿ ನಡೆದಿದೆ. ಈ ಸಂಬಂಧ ಸಕಲೇಶಪುರ ಉಪವಿಭಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.

    ಅ.13 ರಂದು ಈ ಘಟನೆ ನಡೆದಿತ್ತು. ಇಂದು (ಅ.15) ಘಟನಾ ಸ್ಥಳಕ್ಕೆ ಸಕಲೇಶಪುರ ಉಪವಿಭಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ವರದಿ ಕೊಡುವಂತೆ ಸೂಚನೆ ನೀಡಿದ್ದರು. ಅದರಂತೆ ಇಂದು ಪರಿಶೀಲನೆ ನಡೆಸಲಾಗಿದೆ ಎಂದರು.

    ಈ ಸ್ಥಳದಲ್ಲಿ ಯಾದಗಿರಿ, ಮಂಡ್ಯ ಸೇರಿ ರಾಜ್ಯದ ಬೇರೆ ಬೇರೆ ಭಾಗದ ಹಾಗೂ ಹೊರ ರಾಜ್ಯದ 26 ಮತದಾರರ ಗುರುತಿನ ಚೀಟಿಗಳು ಸಿಕ್ಕಿವೆ. ಈ ಗುರುತಿನ ಚೀಟಿಗಳು ಸಕಲೇಶಪುರ ತಾಲೂಕಿಗೆ ಸೇರಿದ್ದಲ್ಲ. 30 ರಿಂದ 40 ಆಧಾರ್ ಕಾರ್ಡ್‌ಗಳು ಸಿಕ್ಕಿವೆ. ಪಾನ್ ಕಾರ್ಡ್‌ಗಳು ಸಿಕ್ಕಿವೆ, ಎಲ್ಲವನ್ನೂ ಪೊಲೀಸರಿಗೆ ನೀಡಿದ್ದೇವೆ. ಮೇಲ್ನೋಟಕ್ಕೆ ಈ ದಾಖಲೆಗಳು ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ಕಂಡುಬಂದಿಲ್ಲ ಎಂದು ತಿಳಿಸಿದರು.

    ಈಗ ಸಿಕ್ಕಿರುವ ದಾಖಲೆಗಳು, ಈ ಭಾಗದಲ್ಲಿ ಕೆಲಸಕ್ಕೆ ಬಂದಿರುವ ವಲಸೆ ಕಾರ್ಮಿಕರದ್ದಾಗಿರಬಹುದು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಎಲೆಕ್ಷನ್ ಶಿರಸ್ತೆದಾರ್ ಮೂಲಕ ಎಫ್‌ಐಆರ್ ದಾಖಲು ಮಾಡುತ್ತಿದ್ದೇವೆ. ಪೊಲೀಸರು ಪ್ರಕರಣದ ಸಂಪೂರ್ಣ ತನಿಖೆ ನಡೆಸಲಿದ್ದಾರೆ ಎಂದರು.

    ದೇಶದಲ್ಲಿ ಎಸ್‌ಐಆರ್‌ (ಮತದಾರರ ಪಟ್ಟಿ ತೀವ್ರ ಪರಿಶೀಲನೆ) ನಡೆಯುತ್ತಿರುವ ಹೊತ್ತಲ್ಲೇ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

    #crime #karnataka
    Previous Articleಪುತ್ತೂರಿನಲ್ಲಿ ಕೇರಳ ಲಾಟರಿ ಟಿಕೆಟ್ ಮಾರಾಟ ಪತ್ತೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
    Next Article ಸ್ಟಿಂಗ್ ಆಪರೇಷನ್ ಷಡ್ಯಂತ್ರದ ಹಿಂದೆ ಕರಾವಳಿಯ ಕಾಂಗ್ರೆಸ್ ನಾಯಕಿ ಭಾಗಿ;  ಎಚ್‌ಡಿಕೆ ಗಂಭೀರ ಆರೋಪ

    Related Posts

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026

    ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚದ ಬೇಡಿಕೆ; ಗ್ರಾಮ ಲೆಕ್ಕಿಗನ ಬಂಧನ

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    16 ಅಡಿ ಆಳದ ಬಾವಿಯಲ್ಲಿ 50 ನಿಮಿಷಗಳ ಹೋರಾಟ; 62 ವರ್ಷದ ಮಹಿಳೆಗೆ ಮರುಜೀವ ನೀಡಿದ ಚಾಲಕ

    October 16, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026

    ಹೋಂಸ್ಟೇ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚದ ಬೇಡಿಕೆ; ಗ್ರಾಮ ಲೆಕ್ಕಿಗನ ಬಂಧನ

    October 16, 2026
    Advertisement

    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.