Close Menu
    What's Hot

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ
    ಕರ್ನಾಟಕ

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    adminBy adminOctober 17, 2026No Comments1 Min Read

    ಔಷಧಿಗಳ ಬೆಲೆ ನಿಯಂತ್ರಣದ ಬೆನ್ನಲ್ಲೇ, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ಸುಲಿಗೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದೇ ರೀತಿಯ ಶಸ್ತ್ರಚಿಕಿತ್ಸೆಗೆ (ಸರ್ಜರಿ) ವಿವಿಧ ಆಸ್ಪತ್ರೆಗಳಲ್ಲಿ ವಿಭಿನ್ನ ಹಾಗೂ ದುಬಾರಿ ಬಿಲ್ ವಿಧಿಸುತ್ತಿರುವುದಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

    ಮಧ್ಯಮ ವರ್ಗದ ಜನರ ಸಂಕಷ್ಟ

    ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದೇ ಕಾಯಿಲೆ ಅಥವಾ ಸರ್ಜರಿಗೆ ಒಂದು ಆಸ್ಪತ್ರೆಯಲ್ಲಿ 10 ಸಾವಿರ ರೂ. ಇದ್ದರೆ, ಮತ್ತೊಂದು ಆಸ್ಪತ್ರೆಯಲ್ಲಿ 50 ಸಾವಿರ ರೂ. ಹಾಗೂ ಟಾಪ್ ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಬರೋಬ್ಬರಿ 1 ಲಕ್ಷ ರೂ. ವರೆಗೆ ಬಿಲ್ ಮಾಡಲಾಗುತ್ತಿದೆ. ಅಲ್ಲದೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರಿನಂತಹ ಪ್ರಮುಖ ನಗರಗಳಲ್ಲಿ ಆಸ್ಪತ್ರೆಗಳ ದರಗಳಲ್ಲಿ ಭಾರೀ ವ್ಯತ್ಯಾಸವಿರುತ್ತದೆ. ಇದರಿಂದ ಸಾಮಾನ್ಯ ರೋಗಿಗಳು ಮತ್ತು ಮಧ್ಯಮ ವರ್ಗದ ಜನರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

    ಏಕರೂಪದ ದರ ನಿಗದಿಪಡಿಸುವ ಸಾಧ್ಯತೆ

    ಈ ಅನ್ಯಾಯ ತಪ್ಪಿಸಲು ಮತ್ತು ಚಿಕಿತ್ಸಾ ವೆಚ್ಚದಲ್ಲಿ ಏಕರೂಪತೆ ತರಲು ಆರೋಗ್ಯ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಖಾಸಗಿ ಆಸ್ಪತ್ರೆಗಳ ದರ ನಿಯಂತ್ರಣಕ್ಕೆ ಹೊಸ ನೀತಿಯನ್ನು ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ‘ಫನಾ’ ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಜೊತೆ ಪ್ರಾಥಮಿಕ ಹಂತದ ಸಭೆಯನ್ನು ನಡೆಸಲಾಗಿದೆ. ಮುಂದಿನ ವಾರದಲ್ಲೇ ಚಿಕಿತ್ಸಾ ವೆಚ್ಚಕ್ಕೆ ಸಂಬಂಧಿಸಿದಂತೆ ಏಕರೂಪದ ದರ ನಿಗದಿಪಡಿಸುವ ಸಾಧ್ಯತೆಯಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದ ರೋಗಿಗಳ ಜೇಬಿಗೆ ಬೀಳುವ ದೊಡ್ಡ ಹೊರೆ ತಪ್ಪಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ಪ್ರಮಾಣದ ಆರ್ಥಿಕ ನಿರಾಳತೆ ಸಿಗಲಿದೆ.

     




    #karnataka
    Previous Article‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ
    Next Article ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    Related Posts

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026

    ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ಅಭ್ಯರ್ಥಿಗಳಿಗೆ ಫೈವ್‌ಸ್ಟಾರ್ ಹೋಟೆಲ್​ನಲ್ಲಿ ಪರೀಕ್ಷೆ ಬರೆಸಿದರೇ ಸದಸ್ಯರು?

    October 16, 2026

    ಸ್ಟಿಂಗ್ ಆಪರೇಷನ್ ವಿಡಿಯೋ ಅಪ್‌ಲೋಡ್‌ಗೆಂದೇ ಹೊಸ ಚಾನೆಲ್; ಮಾಸ್ಟರ್‌ಮೈಂಡ್‌ಗಾಗಿ ತನಿಖೆ ಚುರುಕು

    October 16, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಸುರತ್ಕಲ್ ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬ ಕಾರ್ಮಿಕ ಸಾವು

    October 17, 2026

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ‘ಲೆಹ್ರಾ ದೋ ತಿರಂಗಾ’ ರ‍್ಯಾಲಿಗೂ ಮುನ್ನ ಪೊಲೀಸ್ ಕ್ರಮ; ಸಿಜೆಪಿ ಸಂಸ್ಥಾಪಕನ ಬಂಧನ, ನೇಹಾ ಬೋರಾ ಬಿಡುಗಡೆ

    October 17, 2026

    ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

    October 17, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚಕ್ಕೆ ಕಡಿವಾಣ; ಏಕರೂಪದ ದರ ನಿಗದಿಗೆ ಆರೋಗ್ಯ ಇಲಾಖೆ ಸಿದ್ಧತೆ

    October 17, 2026

    ಗೂಗಲ್ ಮ್ಯಾಪ್ ಎಡವಟ್ಟು: ದಟ್ಟ ಕಾಡಿನಲ್ಲಿ ಸಿಲುಕಿದ 9 ಟೆಕ್ಕಿಗಳು; ಬೆಳಗ್ಗೆ ಪೊಲೀಸರಿಂದ ರಕ್ಷಣೆ

    October 17, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.