Close Menu
    What's Hot

    ಕುದ್ರೋಳಿ ದಸರಾ ಮೆರವಣಿಗೆ : ಅ.21ರ ಸಂಜೆ 4ರಿಂದ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

    October 20, 2026

    ಬೆಳ್ಕಾರ್–ಮುಡಿಪು ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

    October 20, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕುದ್ರೋಳಿ ದಸರಾ ಮೆರವಣಿಗೆ : ಅ.21ರ ಸಂಜೆ 4ರಿಂದ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ
    ಕರಾವಳಿ ಸುದ್ದಿ

    ಕುದ್ರೋಳಿ ದಸರಾ ಮೆರವಣಿಗೆ : ಅ.21ರ ಸಂಜೆ 4ರಿಂದ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

    adminBy adminOctober 20, 2026No Comments2 Mins Read

    ಮಂಗಳೂರು: ದಸರಾ ಪ್ರಯುಕ್ತ *ದಿನಾಂಕ: 21-10-2026 ರಂದು ಬುಧವಾರ ಸಂಜೆ 4-00 ಗಂಟೆಯಿಂದ ದಿನಾಂಕ 22-10-2026 ರಂದು ಬೆಳಿಗ್ಗೆ 6-00 ಗಂಟೆಯ ವರೆಗೆ* ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ದೇವರ ಮೆರವಣೆಗೆ ಮತ್ತು ಟ್ಯಾಬುಲುಗಳು *ಕುದ್ರೋಳಿ ದೇವಸ್ಥಾನದ ದ್ವಾರ – ಮಣ್ಣಗುಡ್ಡೆ ಜಂಕ್ಷನ್ – ನಾರಾಯಣಗುರು ವೃತ್ತ (ಲೇಡಿಹಿಲ್) – ಲಾಲ್‌ಭಾಗ್ – ಬಳ್ಳಾಲ್ ಭಾಗ್ – ಪಿ. ವಿ.ಎಸ್.ಜಂಕ್ಷನ್ – ನವಭಾರತ ವೃತ್ತ -ಸಿಟಿ ಸೆಂಟರ್ – ಹಂಪನಕಟ್ಟೆ- ಕೆಬಿ ಕಟ್ಟೆ – ಕಾರ್ ಸ್ಟ್ರೀಟ್- ನ್ಯೂಚಿತ್ರಾ ಜಂಕ್ಷನ್ – ಕುದ್ರೋಳಿ ದ್ವಾರದ* ಮೂಲಕ ದೇವಸ್ಥಾನಕ್ಕೆ ಸಂಚರಿಸಲಿರುತ್ತದೆ. ಸದರಿ ದಿವಸ ಮಧ್ಯಾಹ್ನ 2 ಗಂಟೆಯಿಂದ ನಗರದ ರಸ್ತೆಗಳಲ್ಲಿ ವಾಹನ ದಟ್ಟಣೆಯಿಂದ ಸಂಚಾರಕ್ಕೆ ಅಡಚಣೆ* ಉಂಟಾಗಲಿದೆ.

    *ಸಾರ್ವಜನಿಕರಿಗೆ ಸುರಕ್ಷತೆಗಾಗಿ ಸಾರ್ವಜನಿಕರು ಸದ್ರಿ ಮಾರ್ಗವನ್ನು ಉಪಯೋಗಿಸದೇ ಪರ್ಯಾಯ ಮಾರ್ಗಗಳನ್ನು ಅನುಸರಿಸಲು ಮತ್ತು ಮೆರವಣಿಗೆ ಸಾಗುವ ಸದರಿ ರಸ್ತೆಯ ಬದಿಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆ ತಿಳಿಸಲಾಗಿದೆ.*

    ಕುದ್ರೋಳಿ ದಸರಾ ಮೆರವಣಿಗೆಯ ಸಮಯ ವಾಹನ ಸಂಚಾರದ ಮಾರ್ಪಾಡಿನ ವಿವರ:-

    •  ಕೊಟ್ಟಾರ ಚೌಕಿ ಜಂಕ್ಷನ್ ನಿಂದ ಲೇಡಿಹಿಲ್ ಮುಖಾಂತರ ಮಂಗಳೂರು ನಗರಕ್ಕೆ ಬರುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗವಾದ ಕುಂಟಿಕಾನ- ಕೆಪಿಟಿ – ನಂತೂರು ಮುಖೇನ ಮಂಗಳೂರು ನಗರಕ್ಕೆ ಸಂಚರಿಸುವುದು.
    •  ಬಂಟ್ಸ್ ಹಾಸ್ಟೆಲ್ ನಿಂದ ಪಿವಿಎಸ್ ಮುಖಾಂತರ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ವಾಹನಗಳು ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ -ಬಟ್ಟಗುಡ್ಡ -ಕೆಪಿಟಿ ಮುಖೇನ ಅಥವಾ ಬಂಟ್ಸ್ ಹಾಸ್ಟೆಲ್- ಭಾರತ್ ಬೀಡಿ-ಮಲ್ಲಿಕಟ್ಟೆ ಮಾರ್ಗವಾಗಿ ಸಂಚರಿಸುವುದು.
    •  ಕೆಎಸ್‌ಆರ್‌ಟಿಸಿ ಜಂಕ್ಷನ್ ನಿಂದ ಲಾಲ್ ಬಾಗ್ ಕಡೆಗೆ ಬರುವ ವಾಹನಗಳು ಕೆ.ಎಸ್.ಅರ್.ಟಿ.ಸಿ ಜಂಕ್ಷನ್ – ಕಾಪಿಕಾಡ್- ಕುಂಟಿಕಾನ ಮೂಲಕ ಅಥವಾ ಕೆ.ಎಸ್.ಆರ್.ಟಿ.ಸಿ ಜಂಕ್ಷನ್ -ಬಿಜೈ ಬಟ್ಟಗುಡ್ಡ ಮಾರ್ಗವಾಗಿ ಸಂಚರಿಸುವುದು.
    • ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕೆ.ಎಸ್.ಆರ್.ಟಿ.ಸಿ ಜಂಕ್ಷನ್ ನಿಂದ – ಕಾಪಿಕಾಡ್- ಕುಂಟಿಕಾನ ಮೂಲಕ ಅಥವಾ ಬಿಜೈ ಬಟ್ಟಗುಡ್ಡ ಮೂಲಕ ಸಂಚರಿಸುವುದು.
    • ಹಂಪನಕಟ್ಟೆ ಕಡೆಯಿಂದ ಕೆ.ಎಸ್.ಆರ್ ರಸ್ತೆ- ನವಭಾರತ್ ವೃತ್ತದ ಮೂಲಕ ಪಿವಿಎಸ್ ಜಂಕ್ಷನ್ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಹಂಪನಕಟ್ಟೆ- ಎಲ್.ಹೆಚ್.ಹೆಚ್ – ಅಂಬೇಡ್ಕರ್ ಜಂಕ್ಷನ್ ಮೂಲಕ ಸಂಚರಿಸುವುದು.
    •  ನ್ಯೂ ಚಿತ್ರಾ ಜಂಕ್ಷನ್‌ನಿಂದ ನವಭಾರತ ಕಡೆಗೆ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವುದು.
    •  ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಮಣ್ಣಗುಡ್ಡೆ ಜಂಕ್ಷನ್ -ದುರ್ಗಾಮಹಲ್-ಕುದ್ರೋಳಿ ದೇವಸ್ಥಾನ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವುದು.
    • • *ಮಂಗಳೂರು ದಸರಾ ಮೆರವಣಿಗೆ ನೋಡಲು ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಈ ಕೆಳಕಂಡಂತೆ ನಿಗಧಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡುವುದು.*
    • 📍 ಕರಾವಳಿ ಮೈದಾನ ಪಾರ್ಕಿಂಗ್
      📍ಅಳಕೆ ಮಾರ್ಕೆಟ್ ಪಾರ್ಕಿಂಗ್
      📍ಉರ್ವ ಮಾರ್ಕೆಟ್ ಮೈದಾನ
      📍ಉರ್ವ ಕೆನರಾ ಸ್ಕೂಲ್ ಪಾರ್ಕಿಂಗ್
      📍ಕೆನರಾ ಡೊಂಗರಕೇರಿ ಸ್ಕೂಲ್ ಪಾರ್ಕಿಂಗ್
      📍ಪೊಂಪೈ ಚರ್ಚ್ ಪಾರ್ಕಿಂಗ್
      📍ದುರ್ಗಾಮಹಲ್ ಹೊಟೇಲ್ ಪಾರ್ಕಿಂಗ್
      📍 ಕುದ್ರೋಳಿ ನಾರಾಯಣ ಕಾಲೇಜು ಪಾರ್ಕಿಂಗ್
      📍ಬಿ ಇ ಎಂ ಸ್ಕೂಲ್ ಪಾರ್ಕಿಂಗ್
      📍 ಸರಕಾರಿ ಹೆಣ್ಣುಮಕ್ಕಳ ಪ್ರೌಢ ಶಾಲೆ ಕಾರ್ ಸ್ಟ್ರೀಟ್
      📍 ಹೊಟೇಲ್ ವಿಮಲೇಶ್ ಪಾರ್ಕಿಂಗ್

    *ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿ.*
    “ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತರಾಗಿರಿ”

    *ಪೊಲೀಸ್ ಆಯುಕ್ತರು*
    *ಮಂಗಳೂರು ನಗರ*

     




    #dakshinakannada
    Previous Articleಬೆಳ್ಕಾರ್–ಮುಡಿಪು ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

    Related Posts

    ಬೆಳ್ಕಾರ್–ಮುಡಿಪು ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

    October 20, 2026

    ದಸರಾ ಆಚರಣೆಗೆ ಮಾನವೀಯತೆಯ ಸ್ಪರ್ಶ : ಬಡ ರೋಗಿಯ ನೆರವಿಗೆ ನಿಂತ ಏಳು ಮಕ್ಕಳು

    October 19, 2026

    ಸಿದ್ದಕಟ್ಟೆಯಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ : ಆರು ಮಂದಿ ವಿರುದ್ಧ ಪ್ರಕರಣ ದಾಖಲು

    October 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಕುದ್ರೋಳಿ ದಸರಾ ಮೆರವಣಿಗೆ : ಅ.21ರ ಸಂಜೆ 4ರಿಂದ ಮಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

    October 20, 2026

    ಬೆಳ್ಕಾರ್–ಮುಡಿಪು ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

    October 20, 2026

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಬೀಡಿ ಹಚ್ಚಲು ಕಡ್ಡಿ ಗೀರಿದಾಗ ಸಿಲಿಂಡರ್ ಸ್ಫೋಟ; 6 ಜನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

    October 19, 2026

    ಟ್ರಾಲಿ ಬ್ಯಾಗ್‌ಗಳಲ್ಲಿ ನಕಲಿ ಸಿಗರೇಟ್ ಸಾಗಾಟ : ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

    October 19, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.