Close Menu
    What's Hot

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    October 22, 2026

    ಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    October 22, 2026

    ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ : ಕಾಕ್ರೋಚ್ ಜನತಾ ಪಾರ್ಟಿ ಮುಖಂಡರ ಬಿಡುಗಡೆಗೆ ಆದೇಶ

    October 22, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ
    ಅಪರಾಧ

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    adminBy adminOctober 22, 2026No Comments1 Min Read

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರಿನಲ್ಲಿ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಕೂಟರ್ ಸವಾರರು ಮೃತಪಟ್ಟ ಪ್ರಕರಣದಲ್ಲಿ, ಆರೋಪಿ ಮಹಮ್ಮದ್ ಹಫೀಜ್‌ನನ್ನು ಪೊಲೀಸರು ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಮೃತ ಯುವಕರ ಇಬ್ಬರು ಸ್ನೇಹಿತರು ಆತನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪೊಲೀಸರು ಪಂಚರು ಹಾಗೂ ತನಿಖೆಗೆ ಸಹಕರಿಸುವವರೊಂದಿಗೆ ಬೋಳಿಯಾರು ಗ್ರಾಮದ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸಮೀಪ ಸ್ಥಳ ಮಹಜರು ನಡೆಸುತ್ತಿದ್ದರು. ಈ ವೇಳೆ ಮೃತರಾದ ಮೊಹಮ್ಮದ್ ಝುನೈದ್ ಮತ್ತು ಮೊಹಮ್ಮದ್ ಆಫ್ರಾಜ್ ಅವರ ಸ್ನೇಹಿತರಾದ ಅಬ್ದುಲ್ ರಹಿಮಾನ್ ಹಾಗೂ ಜಾಹೀರ್ ಏಕಾಏಕಿ ಆರೋಪಿ ಹಫೀಜ್ ಅಲಿಯಾಸ್ ಅಪ್ಪಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿದ್ದವರು ಮಧ್ಯಪ್ರವೇಶಿಸಿ ಅವರನ್ನು ತಡೆದಿದ್ದಾರೆ.
    ಮೃತ ಸ್ನೇಹಿತರ ಸಾವಿನಿಂದ ಆಕ್ರೋಶಗೊಂಡಿದ್ದ ಯುವಕರು ಆರೋಪಿಯ ಮೇಲೆ ಹಲ್ಲೆಗೆ ಯತ್ನಿಸುವ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಪಿಕಪ್ ಚಾಲಕ ಹಫೀಜ್ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಝುನೈದ್ ಮತ್ತು ಆಫ್ರಾಜ್‌ಗೆ ಹಿಂದಿನಿಂದ ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದಾನೆ ಎಂಬ ಆರೋಪದಡಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.




    #crime #dakshinakannada
    Previous Articleಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    Related Posts

    ಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    October 22, 2026

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    October 22, 2026

    ಮಂಗಳೂರು ದಸರಾ ಮೆರವಣಿಗೆಗೆ ಮಾರ್ಗಸೂಚಿ ಬಿಡುಗಡೆ : ಸಂಜೆ 4ಕ್ಕೆ ಭವ್ಯ ಮೆರವಣಿಗೆ ಆರಂಭ

    October 21, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬೋಳಿಯಾರು ಡಬಲ್‌ ಮರ್ಡರ್‌ ಪ್ರಕರಣಕ್ಕೆ ತಿರುವು : ಸ್ಥಳ ಮಹಜರು ವೇಳೆ ಆರೋಪಿಯ ಮೇಲೆ ದಾಳಿಗೆ ಯತ್ನ

    October 22, 2026

    ಉಡುಪಿಯಲ್ಲಿ ನಿಗೂಢವಾಗಿ ಪತ್ತೆಯಾದ ಮಾನವ ಅಸ್ಥಿಪಂಜರ : ವಿಧಿವಿಜ್ಞಾನ ಪರೀಕ್ಷೆಗೆ ರವಾನೆ

    October 22, 2026

    ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಕರಣ : ಕಾಕ್ರೋಚ್ ಜನತಾ ಪಾರ್ಟಿ ಮುಖಂಡರ ಬಿಡುಗಡೆಗೆ ಆದೇಶ

    October 22, 2026

    ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್ : ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

    October 22, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ವಿಮಾನ ನಿಲ್ದಾಣದಿಂದ ವಾಪಸ್ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ : 23 ವರ್ಷದ ಚಾಲಕ ಸಾವು

    October 21, 2026

    “ಅವರೇ ಪಾಕಿಸ್ತಾನದ ಜೊತೆ ನಂಟು ಬೆಳೆಸುತ್ತಿದ್ದಾರೆ” : ಆರ್‌ಎಸ್‌ಎಸ್‌ ವಿರುದ್ಧ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

    October 21, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.