Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಉಡುಪಿ: ಅನ್‌ಲೋಡ್ ಮಾಡುವಾಗ ಅವಘಡ; ಗಾಜಿನ ಬ್ಲಾಕ್‌ಗಳ ಅಡಿಯಲ್ಲಿ ಸಿಲುಕಿ ವ್ಯಕ್ತಿ ಸಾವು
    ಕರಾವಳಿ ಸುದ್ದಿ

    ಉಡುಪಿ: ಅನ್‌ಲೋಡ್ ಮಾಡುವಾಗ ಅವಘಡ; ಗಾಜಿನ ಬ್ಲಾಕ್‌ಗಳ ಅಡಿಯಲ್ಲಿ ಸಿಲುಕಿ ವ್ಯಕ್ತಿ ಸಾವು

    adminBy adminOctober 27, 2026No Comments1 Min Read

    ಉಡುಪಿ : ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಅನ್‌ಲೋಡ್ ಮಾಡುತ್ತಿದ್ದಾಗ ಸಂಭವಿಸಿದ ಭೀಕರ ಅವಘಡದಲ್ಲಿ ಉಡುಪಿಯ ಸಾಮಾಜಿಕ ಕಾರ್ಯಕರ್ತ ಸುನೀಲ್ ಬೈಲಕೆರೆ (45) ಅವರು ಅಕಾಲಿಕವಾಗಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

    ಸುನೀಲ್ ಬೈಲಕೆರೆ ಅವರು ಉಡುಪಿಯ ನಿಟ್ಟೂರಿನಲ್ಲಿರುವ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಅನ್‌ಲೋಡ್ ಮಾಡುವ ಕಾಯಕದಲ್ಲಿ ತೊಡಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಗಾಜಿನ ಬ್ಲಾಕ್‌ಗಳು ಆಕಸ್ಮಿಕವಾಗಿ ಅವರ ಮೇಲೆಯೇ ಬಿದ್ದಿದ್ದು, ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಚಿಕಿತ್ಸೆಗೆ ಒಯ್ಯಲಾಯಿತಾದರೂ, ಗಂಭೀರ ಗಾಯಗಳಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

    ಮೃತ ಸುನೀಲ್ ಬೈಲಕೆರೆ ಅವರು ಉಡುಪಿ ಅಷ್ಟಮಠಗಳಲ್ಲೊಂದಾದ ಶಿರೂರು ಮಠದ ಪೂರ್ವಾಶ್ರಮದ ಶ್ರೀಗಳಾಗಿದ್ದ ದಿ. ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಅತ್ಯಂತ ಆಪ್ತರಾಗಿದ್ದರು. ಶ್ರೀಗಳ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದ ಇವರು, ಶೋಷಿತರ ಹಾಗೂ ಸಾರ್ವಜನಿಕರ ಪರವಾಗಿ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ

     




    #udupi
    Previous Articleಸೌಜನ್ಯ ಪ್ರಕರಣ ಮರು ತನಿಖೆ: 15ಕ್ಕೂ ಹೆಚ್ಚು ಅಧಿಕಾರಿಗಳ ವಿಚಾರಣೆಗೆ ಎಸ್‌ಐಟಿ ಸಿದ್ಧತೆ
    Next Article ಸ್ಟಿಂಗ್ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳೇ ನಾಪತ್ತೆ; ಮದರ್ ಡಿವೈಸ್‌ಗಳಿಗಾಗಿ ಸಿಸಿಬಿ ತೀವ್ರ ಶೋಧ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.