Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರ್ನಾಟಕ»ಡಿಸಿಎಂ ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
    ಕರ್ನಾಟಕ

    ಡಿಸಿಎಂ ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

    adminBy adminOctober 27, 2026No Comments1 Min Read

    ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

    ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆಗಳಿಗೆ ಒಳಪಡಿಸಿದೆ.

    ಸದ್ಯ ವೈದ್ಯರ ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಸಚಿವರ ಆರೋಗ್ಯ ಪರಿಸ್ಥಿತಿ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು ಶೀಘ್ರದಲ್ಲೇ ಅಧಿಕೃತ ಹೆಲ್ತ್ ಬುಲೆಟಿನ್ ಹೊರಡಿಸುವ ಸಾಧ್ಯತೆಯಿದೆ.

    ಕ್ರೀಡಾ ಸಚಿವರಾದ ಡಾ. ಜಿ. ಪರಮೇಶ್ವರ ಅವರು ವಸಂತನಗರದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಇಂದು ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ಅಸೋಸಿಯೇಷನ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಬಳಲಿದಂತೆ ಕಂಡುಬಂದ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು



    #karnataka
    Previous Articleಜಪ್ಪಿನಮೊಗರು ಹೆದ್ದಾರಿಯಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು
    Next Article ಸುರತ್ಕಲ್‌: ಬೀಚ್‌ನಲ್ಲಿ ಪ್ರೇಮಿಗಳಿಗೆ ಕಿರುಕುಳ ಪ್ರಕರಣದ ಆರೋಪಿತ ಯುವಕ ನೇಣಿಗೆ ಶರಣು

    Related Posts

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026

    ಮಗಳ ಮದುವೆ ಲಗ್ನಪತ್ರಿಕೆ ಹಂಚಲು ಹೋಗಿದ್ದ ದಂಪತಿಗೆ ಸಿಮೆಂಟ್ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಕಾಲು ತುಂಡು

    November 13, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.