Close Menu
    What's Hot

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಸೌಜನ್ಯ ಪ್ರಕರಣದ ಮರುತನಿಖೆ ಚುರುಕು; ಹಿಂದಿನ ತನಿಖಾಧಿಕಾರಿಗಳಿಗೆ ಎಸ್‌ಐಟಿ ನೋಟಿಸ್
    ಅಪರಾಧ

    ಸೌಜನ್ಯ ಪ್ರಕರಣದ ಮರುತನಿಖೆ ಚುರುಕು; ಹಿಂದಿನ ತನಿಖಾಧಿಕಾರಿಗಳಿಗೆ ಎಸ್‌ಐಟಿ ನೋಟಿಸ್

    adminBy adminOctober 28, 2026No Comments1 Min Read

    ಬೆಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಶಶಿಕುಮಾರ್ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಬುಧವಾರ ಈ ಭೇಟಿ ನಡೆದಿದೆ. ಸೌಜನ್ಯ ಪ್ರಕರಣದ ಮರುತನಿಖೆ ಶಶಿಕುಮಾರ್ ನೇತೃತ್ವದ ತಂಡದಿಂದ ನಡೆಯುತ್ತಿದ್ದು, ಈವರೆಗೆ ಕೈಗೊಂಡಿರುವ ತನಿಖಾ ಕ್ರಮಗಳು ಮತ್ತು ಪ್ರಗತಿಯ ಬಗ್ಗೆ ಎಸ್‌ಐಟಿ ಮುಖ್ಯಸ್ಥರು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.

    ಪ್ರಕರಣದ ಮರುತನಿಖೆಯ ಭಾಗವಾಗಿ ಎಸ್‌ಐಟಿ ಈಗಾಗಲೇ ಹಲವರಿಗೆ ನೋಟಿಸ್ ನೀಡಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಅಕ್ಟೋಬರ್ 30ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದ ಸಿಬ್ಬಂದಿಗೂ ಎಸ್‌ಐಟಿ ನೋಟಿಸ್ ನೀಡಿದೆ. ಹಿಂದಿನ ತನಿಖೆಯ ವೇಳೆ ಸಂಗ್ರಹಿಸಲಾದ ಮಾಹಿತಿ ಮತ್ತು ದಾಖಲೆಗಳ ಆಧಾರದಲ್ಲಿ ಮರುತನಿಖೆ ಮುಂದುವರಿದಿದೆ.




    #crime #karnataka
    Previous Articleಸ್ಟಿಂಗ್ ಕಾರ್ಯಾಚರಣೆ ಪ್ರಕರಣ: ತನಿಖೆ ವಿಳಂಬಕ್ಕೆ ಸಿದ್ದರಾಮಯ್ಯ ಗರಂ; ಸಿಸಿಬಿ ಅಧಿಕಾರಿಗಳಿಗೆ ಕ್ಲಾಸ್
    Next Article ಕಾಪು-ಮಟ್ಟು ಬೀಚ್ ಪ್ರವಾಸಿಗರಿಗೆ ಗಾಂಜಾ ಮಾರಾಟ ಆರೋಪ; ಇಬ್ಬರು ಪೊಲೀಸರ ವಶಕ್ಕೆ

    Related Posts

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ಪೊಲೀಸರ ದಾಳಿ; ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

    November 14, 2026

    ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅಂಡರ್‌ವರ್ಲ್ಡ್ ಡಾನ್ ರವಿ ಪೂಜಾರಿಗೆ ನ್ಯಾಯಾಲಯದ ಅನುಮತಿ; ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಪ್ರಯಾಣ

    November 14, 2026

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಮಂಗಳೂರು: ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಖಾಕಿ ಕೈವಾಡ; ಕಾರವಾರ ಪೊಲೀಸ್ ಕಾನ್‌ಸ್ಟೇಬಲ್ ಉರ್ವ ಪೊಲೀಸರ ವಶಕ್ಕೆ

    November 14, 2026

    ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಪಲ್ಟಿ; ಇಬ್ಬರು ಮಕ್ಕಳು ಪಾರು, ದಂಪತಿ ಸಾವು

    November 14, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.