Browsing: ಅಪರಾಧ
ಸುಳ್ಯ: ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಾಡಾನೆ ಓಡಿಸುವ ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ಇಬ್ಬರಿಗೆ ತಗುಲಿದೆ. ಓರ್ವನಿಗೆ ಗಾಯವಾಗಿದ್ದು, ಮತ್ತೊಬ್ಬ ಅದೃಷ್ಟವಶಾತ್ ಪ್ರಾಣಾಪಾಯದಿಂದ…
ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕುಂದಾಪುರ ಪೊಲೀಸ್…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿವೆ ಎಂದು ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ…
ಬೆಂಗಳೂರು: ಪೋಷಣೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದ ಮಲ ತಂದೆಯನ್ನು ಪುತ್ರ ಹತ್ಯೆಗೈದಿರುವ ಘಟನೆ ಮಾದನಾಯನಕಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವನಪುರ ನಿವಾಸಿ ಶ್ರೀಧರ್ (53) ಕೊಲೆಯಾದವರು. ಅವರ…
ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಬಾವಿಯಯೊಂದರಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಯಲು ಪ್ರದೇಶದಲ್ಲಿ…
ಯಾದಗಿರಿ: ಗಂಡ – ಹೆಂಡತಿ ಜಗಳ ಕೋಪದಲ್ಲಿ ಇಬ್ಬರು ಮಕ್ಕಳನ್ನು ತಂದೆ ಕಾಲುವೆಗೆ ಎಸೆದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿಯ ಕಾಲುವೆಯಲ್ಲಿ…
ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು 47 ವರ್ಷದ ಅಪರಿಚಿತ ವ್ಯಕ್ತಿ ಹಿಂಬಾಲಿಸಿದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸ್…
ಬೆಂಗಳೂರು: ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾದ ಪ್ರಕರಣ ಸಂಬಂಧ, ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಕಿಂಗ್‌ಪಿನ್ ಪ್ರಶಾಂತ್‌ಗಾಗಿ ಪೊಲೀಸರು ತೀವ್ರ ಶೋಧ…
ಜೈಪುರ್: ನೀಟ್ ಪ್ರತಿಭಟನೆ ಯಶಸ್ಸಿನ ನಂತರ ಕಾಕ್ರೋಚ್ ಜನತಾ ಪಾರ್ಟಿ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಸರ್ಕಾರಿ ಶಾಲೆಗಳನ್ನು ಸರಿಪಡಿಸಿ ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ. ಈ ಅಭಿಯಯಾನದ…
ಮುಂಬೈ: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಔಸಾ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯೊಂದಕ್ಕೆ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಲೆಯ…



