Browsing: ಅಪರಾಧ
ಗದಗ: ಮಾನಸಿಕ ಅಸ್ವಸ್ಥ ಯುವತಿಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆಯೊಂದು ಗದಗದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
ಕೋಲಾರ: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಮಹಾಲಕ್ಷ್ಮೀ ಬಡಾವಣೆ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್…
ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದಡಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ…
ಚೆನ್ನೈ:ತಿರುವೊಟ್ಟಿಯೂರ್‌ನಲ್ಲಿ ಶುಕ್ರವಾರ ಸಂಜೆ ಶಾಲೆಯ ಹಿಂಭಾಗದ ಖಾಲಿ ಜಾಗದಲ್ಲಿ ತನ್ನದೇ ಶಾಲೆಯ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ 12ನೇ ತರಗತಿಯ 16 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.…
ತಿರುಮಲ ಶ್ರೀವಾರಿ ದರ್ಶನ, ಆರ್ಜಿತ ಸೇವೆಗಳು ಮತ್ತು ವಸತಿ ಬುಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗಳು ಹೆಚ್ಚುತ್ತಿದ್ದು, ಭಕ್ತರು ಜಾಗರೂಕರಾಗಿರಬೇಕೆಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮನವಿ ಮಾಡಿದೆ.…
ನವದೆಹಲಿ:ದೆಹಲಿಯ ಸೋನಿಯಾ ವಿಹಾರ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸಂತ್ರಸ್ತನ ಮೊಬೈಲ್ ಫೋನ್, ಸುಮಾರು…
ಪುತ್ತೂರು: ಅಕ್ರಮವಾಗಿ ಮರ ಕಡಿದು ಲಾರಿಯಲ್ಲಿ ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಭೇದಿಸಿದ್ದು, ಲಾರಿ ಹಾಗೂ ಮರದ ಸಮೇತ ಆರೋಪಿಯನ್ನು…
ಚಾಮರಾಜನಗರ: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು…
ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್…
ಬೆಳಗಾವಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಶಿವಾನಂದ ಸಿದ್ದಪ್ಪ ನೀಲಣ್ಣವರ್ ಅವರನ್ನು ಮಂಗಳೂರು ವಿಭಾಗದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ…



