Browsing: ಅಪರಾಧ

ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಮಾರಾಟದ ಮೇಲೆ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಇವುಗಳ ಉತ್ಪಾದನೆ, ಶೇಖರಣೆ, ವಿತರಣೆ,…

ಬೆಳಗಾವಿ: ಶಿವಂ ಅಸೋಸಿಯೇಟ್ಸ್  ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ ನಿರ್ದೇಶನಾಲಯ ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ…

ಮಂಗಳೂರು: ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.…

ಕೋಲಾರ: ಜಿಲ್ಲೆಯ ಚೆನ್ನಸಂದ್ರ ಗ್ರಾಮದಲ್ಲಿ ಭೀಮನ ಅಮವಾಸ್ಯೆ ದಿನ ಗಂಡನ ಪೂಜೆ ಮಾಡುವ ಬದಲು ಆತನನ್ನೇ ಪತ್ನಿ ಇಹಲೋಕಕ್ಕೆ ಕಳಿಸಿದ ಘಟನೆ ನಡೆದಿದೆ. ಮೃತ ಪತಿ ನಾರಾಯಣಸ್ವಾಮಿ…

ಕಡಬ: ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಕುಂಡಡ್ಕ ಫಾಲ್ಸ್ ಬಳಿ ನಡೆದಿದ್ದು, ಈ ಸಂಬಂಧ…

ಬೆಂಗಳೂರು : ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

ಮಂಗಳೂರು: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಕೀಚೈನ್ ಕಳ್ಳತನ ಆರೋಪಿ ಮತ್ತು ಸುರತ್ಕಲ್‌ನ ದೇವಸ್ಥಾನದಿಂದ 15,000 ರೂ.ಗಳಿದ್ದ ಕಾಣಿಕೆ ಹುಂಡಿ ಕದ್ದ ಆರೋಪ ಹೊತ್ತಿರುವ 40 ವರ್ಷದ ವ್ಯಕ್ತಿ…

ಮಂಗಳೂರು: ವಾಟ್ಸ್‌ಆ್ಯಪ್ ಗ್ರೂಪ್ ಹಾಗೂ ‘JB X One’ ಹೆಸರಿನ ನಕಲಿ ಆ್ಯಪ್ ಮೂಲಕ ಶೇರ್ ಟ್ರೇಡಿಂಗ್‌ನಲ್ಲಿ ದುಪ್ಪಟ್ಟು ಲಾಭಾಂಶ ನೀಡುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಂದ ₹12,87,108 ಹಣವನ್ನು…

ಕಾರ್ಕಳ : ಫೇಸ್‌ಬುಕ್ ಜಾಹೀರಾತು ಮತ್ತು ವಾಟ್ಸ್‌ಆ್ಯಪ್ ಗ್ರೂಪ್‌ಗಳ ಮೂಲಕ ಶೇರ್ ಮಾರ್ಕೆಟ್ ಹಾಗೂ ಐಪಿಒ (IPO) ಹೂಡಿಕೆಯಲ್ಲಿ ದುಪ್ಪಟ್ಟು ಲಾಭ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹32,68,000…

ಉಡುಪಿ: ನಗರದ ಹೊರವಲಯದ ಕೊಡಂಕೂರು ಪುತ್ತೂರು ಗ್ರಾಮದಲ್ಲಿ ಶಿಕ್ಷಕಿಯೊಬ್ಬರ ಮನೆಯ ಟೆರೇಸ್ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಸುಮಾರು ₹12 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು…