Browsing: ಅಪರಾಧ

ಮಂಗಳೂರು: ಖಾಸಗಿ ಕಾಲೇಜಿನ ಕ್ಯಾಂಪಸ್‌ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ನಡೆದಿದೆ. ಕ್ಯಾಂಪಸ್‌ನಲ್ಲಿ ಮೂವರು ವಿದ್ಯಾರ್ಥಿಗಳ ಬಳಿ…

ನವದೆಹಲಿ: ಯೆಮನ್‌ ಕರಾವಳಿ ಸಮೀಪದ ಕೆಂಪು ಸಮುದ್ರದಲ್ಲಿ (Red Sea) ಸಂಚರಿಸುತ್ತಿದ್ದ ಭಾರತೀಯ ಧ್ವಜ ಹೊಂದಿದ್ದ ‘ಎಂಎಸ್‌ವಿ ಫೈಜ್ ನೂರ್ ಒಲಿಯಾ’ (MSV Faize Noore Oliya)…

ಮಂಗಳೂರು:2019 ರಲ್ಲಿ ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ಪಶ್ಚಿಮದ ನಿವಾಸಿ…

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ 4ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ…

ಬೆಳ್ತಂಗಡಿ : ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು…

ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್‌ & ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ…

ಚೆನ್ನೈ: ಖ್ಯಾತ ನಟಿ ತ್ರಿಶಾ ಕುರಿತು ವಿವಾದಾತ್ಮಕ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡು ಪೊಲೀಸರು ಮಂಗಳವಾರ…

ಮುಂಬೈ : ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳ ಕ್ಯಾಂಟೀನ್‌ಗಳಲ್ಲಿ ಆಹಾರ ನೈರ್ಮಲ್ಯ ತಪಾಸಣೆ ನಡೆಸಲಾಗುತ್ತಿದೆಯೇ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದ ಮರುದಿನವೇ, ಮಹಾರಾಷ್ಟ್ರ ಆಹಾರ ಮತ್ತು…

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಿನ ಅಮಲಿನಲ್ಲಿದ್ದ ಆರೋಪದ ಮೇರೆಗೆ ಓರ್ವನ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವೈಜ್ಞಾನಿಕ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ…

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ…