Browsing: ಅಪರಾಧ

ವಾಷಿಂಗ್ಟನ್: ಆಹಾರ ಉತ್ಸವದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಅಮೆರಿಕದ ಸಿಯಾಟಲ್‌ನಲ್ಲಿ ನಡೆದಿದೆ. ಸಿಯಾಟಲ್ ಸೆಂಟರ್‌ನಲ್ಲಿ ಬೈಟ್ ಆಫ್ ಸಿಯಾಟಲ್ ಉತ್ಸವ…

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು…

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ…

ಬಂಟ್ವಾಳ: ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ…

ಕೆನಡಾ: ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್ ಇನ್ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಕೆನಡಾದ ಎಡ್ಮಂಟನ್‌ನಲ್ಲಿ ನಡೆದಿದೆ. ಪಂಜಾಬ್‌ನ ಲುಧಿಯಾನ ಜಿಲ್ಲೆಯ…

ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯುವಕನ ಕುತ್ತಿಗೆ ಭಾಗಕ್ಕೆ…

ಜೈಪುರ್‌: ರಾಜಸ್ಥಾನದಲ್ಲಿ ವೈದ್ಯರಿಗೆ ಬ್ಲಾಕ್‌ಮೇಲ್‌ ಮಾಡಿ ಬಂಧನಕ್ಕೊಳಗಾದ ನರ್ಸ್‌ ಒಬ್ಬಳು ವೈದ್ಯನ ವಿರುದ್ಧ ಸರಣಿ ಅತ್ಯಾಚಾರದ ಆರೋಪ ಮಾಡಿದ್ದಾಳೆ. 65 ವರ್ಷದ ವೈದ್ಯರೊಬ್ಬರಿಂದ 2 ಕೋಟಿ ರೂ.…

ವಿಶ್ವವಿದ್ಯಾಲಯಗಳ ತನಿಖೆಯಿಂದ ಈ ಅಕ್ರಮ ದೃಢಪಟ್ಟಿದ್ದು, ಅಕ್ರಮ ಎಸಗಿದ ಒಟ್ಟು 249 ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಲು, ಭವಿಷ್ಯದ ನೇಮಕಾತಿಗಳಿಂದ ಖಾಯಂ ಆಗಿ ಬ್ಲ್ಯಾಕ್‌ಲಿಸ್ಟ್ (ಕಪ್ಪುಪಟ್ಟಿ)…

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು…

ಮಂಗಳೂರು:ಅಸ್ತ್ರ ಹೆಸರಲ್ಲಿ ಕಳೆದ 3-4 ವರ್ಷಗಳಲ್ಲಿ ಮೂರು ಸೀಸನ್ ಲಕ್ಕಿ ಸ್ಕೀಮ್ ಮಾಡಿದ್ದು ಇದರಲ್ಲಿ ಅಂದಾಜು 50 ಸಾವಿರದಷ್ಟು ಜನರು ತಿಂಗಳ ಕಂತು ಹಣ ಕಟ್ಟಿದ್ದಾರೆ. ಪ್ರತಿ…