Browsing: ಅಪರಾಧ
ನವದೆಹಲಿ: ನ್ಯಾಯಾಲಯಗಳ ಕಲಾಪದ ವೀಡಿಯೋಗಳನ್ನು ರೆಕಾರ್ಡ್ ಮಾಡುವುದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೋರ್ಟ್ ಕಲಾಪಗಳ ವೀಡಿಯೋಗಳನ್ನು ಅನಿಯಂತ್ರಿತವಾಗಿ…
ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕ ತಯಾರಿಸಿ ಮಾರಾಟ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆಯ ಜಾಗೃತ ದಳ ಬಯಲಿಗೆಳೆದಿದೆ. ನಗರದ ವಸತಿ ಮನೆಯೊಂದರ…
ಕೊಲಂಬೊ: ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ.…
ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ ಠಾಣೆಯಲ್ಲಿ ಓರ್ವನ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಪ್ರಕರಣದ ವಿವರ…
ಸುಳ್ಯ: ಮೇ ತಿಂಗಳಿನಿಂದ ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸುಳ್ಯ ಪೊಲೀಸರು 18 ವರ್ಷದ ಯುವಕನನ್ನು ಪೋಕ್ಸೊ) ಕಾಯ್ದೆಯಡಿ ಬಂಧಿಸಿದ್ದಾರೆ.…
ಬೆಳ್ತಂಗಡಿ: ಶಿಬಾಜೆಯಲ್ಲಿರುವ ಮನೆಯೊಂದಕ್ಕೆ ಬಂದು, ಛಾವಣಿಯ ಹೆಂಚುಗಳಿಗೆ ಕಲ್ಲು ಎಸೆದು, ನಿವಾಸಿಗಳನ್ನು ನಿಂದಿಸಿ, ಜೀವ ಬೆದರಿಕೆ ಹಾಕಿ, ಹಣ ದೋಚಿದ್ದಾರೆ ಎಂಬ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು…
ಮಂಗಳೂರು : ಮತದಾರರ ಪಟ್ಟಿ/ದಾಖಲಾತಿ ಪರಿಶೀಲನೆಯ (SIR) ‘ಮಿಸ್‌ಮ್ಯಾಚ್’ ನೆಪ ಒಡ್ಡಿ, ನಕಲಿ APK ಆ್ಯಪ್ ಡೌನ್‌ಲೋಡ್ ಮಾಡಿಸುವ ಮೂಲಕ 71 ವರ್ಷದ ಹಿರಿಯ ನಾಗರಿಕರೊಬ್ಬರ ಬ್ಯಾಂಕ್…
ಚಿಕ್ಕಬಳ್ಳಾಪುರ:ಹೆಣ್ಣು ಮಗು ಹುಟ್ಟಿತೆಂಬ ಒಂದೇ ಕಾರಣಕ್ಕೆ ಸ್ವಂತ ತಂದೆಯೇ ತನ್ನ 13 ದಿನದ ಕಂದಮ್ಮನನ್ನು ನೀರಿನ ಸಂಪ್‌ಗೆ ಎಸೆದು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ…
ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಅನ್ವಯ ಕಾರ್ಮಿಕ ಅಧಿಕಾರಿ ಅವರ…
ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ ಮಾವ, ಅತ್ತೆ ಹಾಗೂ…



