Browsing: ಅಪರಾಧ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.…

ಮಂಗಳೂರು: ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಸ್ಥಳೀಯ ದಿನಗೂಲಿ ಕಾರ್ಮಿಕ ಗಿರೀಶ್ ತೋರಿದ…

ಬೆಂಗಳೂರು: ಸೈಬರ್ ವಂಚಕರು ದಿನಕ್ಕೊಂದು ಹೊಸ ಪ್ರಯೋಗ ಮಾಡುತ್ತಿದ್ದು , ವಾಟ್ಸಪ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಾಗ ತೆರೆಯುವ ಮುನ್ನ ಎಚ್ಚರವಾಗಿರಿ. ಮದುವೆ ಆಹ್ವಾನ ಪತ್ರಿಕೆ ಬಂದಿದೆ…

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು…

ಬೆಳ್ತಂಗಡಿ : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು…

ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್…

ನವದೆಹಲಿ: ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಲಾಠಿಚಾರ್ಜ್‌ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ.…

ಬಂಟ್ವಾಳ:ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟುವಿನ ನೆಕ್ಕರೆಯಲ್ಲಿ ಅಕ್ರಮವಾಗಿ ಮರಳನ್ನು ಹೊರತೆಗೆದು ಸಂಗ್ರಹಿಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 60 ಚೀಲ…

ಬಿ.ಸಿ.ರೋಡ್‌: ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ…

ಉಡುಪಿ: ಮುಂಬೈ ಪೊಲೀಸ್ ಸೋಗಿನಲ್ಲಿ ಹಿರಿಯ ನಾಗರಿಕರೊಬ್ಬರನ್ನು ಐದು ದಿನಗಳ ಕಾಲ ‘ಡಿಜಿಟಲ್ ಅರೆಸ್ಟ್’ ನಲ್ಲಿ ಇಟ್ಟು, ಬ್ಯಾಂಕ್ ಖಾತೆಯಲ್ಲಿದ್ದ ಬರೋಬ್ಬರಿ 65 ಲಕ್ಷ ರೂಪಾಯಿಗಳನ್ನು ದೋಚಿರುವ…