Browsing: ಅಪರಾಧ

ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಮೂಲತಃ ಬಂಟ್ವಾಳ…

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಯುವಕರ ಪುಂಡಾಟಿಕೆ ಹಾಗೂ ರೌಡಿಸಂ ದಿನದಿಂದ ದಿನಕ್ಕೆ ಮಿತಿಮೀರುತ್ತಿರುವುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಐಷಾರಾಮಿ ಕಾರಿನಲ್ಲಿ…

ಬ್ರಹ್ಮಾವರ : ಸ್ಥಳೀಯ ಬಸ್ ನಿಲ್ದಾಣದಿಂದ ಅಪ್ರಾಪ್ತ ಬಾಲಕನೋರ್ವನನ್ನು ಅಪಹರಿಸಿ, ಕೇರಳದ ತಲಪಾಡಿ ಕುಂಜತ್ತೂರು ಪದವಿನಲ್ಲಿರುವ ವುಡ್ ಕಂಪೆನಿಯೊಂದರಲ್ಲಿ ಬಲವಂತವಾಗಿ ಕೆಲಸಕ್ಕೆ ಸೇರಿಸಿ, ಹಲ್ಲೆ ಹಾಗೂ ಜೀವ…

ಬೆಂಗಳೂರು : ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಐಟಿ ಕಂಪನಿಯೊಂದರ ಆವರಣದಲ್ಲಿರುವ ಮಕ್ಕಳ ಆರೈಕೆ ಕೇಂದ್ರದಲ್ಲಿ (ಡೇಕೇರ್) ಎರಡರಿಂದ ಮೂರು ವರ್ಷದ ಪುಟ್ಟ ಮಕ್ಕಳ ಮೇಲೆ ನಡೆದಿರುವ ಭೀಕರ…

ಬಳ್ಳಾರಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಬಳ್ಳಾರಿ ನಗರದ ಖಾಸಗಿ ಕಾಲೇಜಿನ…

ಮಂಗಳೂರು: ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸುಲು ವಿ. ಬಂಧಿತ ಆರೋಪಿ.…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು…

ಶಿಲ್ಲಾಂಗ್: ವ್ಯಾಪಕ ಚರ್ಚೆಗೆ ಕಾರಣವಾಗಿದ್ದ 2025ರ ‘ಹನಿಮೂನ್ ಕೊಲೆ’ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ಮೇಘಾಲಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಮೇಘಾಲಯ…

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ನ್ಯಾಯಾಲಯದ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ, ಶ್ವಾನದಳ ಹಾಗೂ ಬಾಂಬ್…

ತುಮಕೂರು: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಈಗ ಭಯಾನಕ ತಿರುವು ಪಡೆದುಕೊಂಡಿದೆ. ಜೂನ್ 27ರಂದು ನಡೆದ…