Browsing: ಅಪರಾಧ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸರ ಕಾರ್ಯಾಚರಣೆಯಲ್ಲಿ ಭಾರಿ ವಾಹನ ನೋಂದಣಿ ಮತ್ತು ತೆರಿಗೆ ವಂಚನೆಗೆ ಸಂಬಂಧಿಸಿದ ದೊಡ್ಡ ಜಾಲವೊಂದು ಪತ್ತೆಯಾಗಿದ್ದು, ಒಂದೇ ನೋಂದಣಿ ಸಂಖ್ಯೆಯನ್ನು ಎರಡು ಮಿನಿಬಸ್‌ಗಳಿಗೆ…

ಉಪ್ಪಿನಂಗಡಿ:16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಕ್ರ 09/2005, ಕಲಂ 457,…

ಮಂಗಳೂರು:ವೃದ್ಧ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ…

ವಿಟ್ಲ: ವನ್ಯಜೀವಿ ಉತ್ಪನ್ನವಾದ ಅಂಬರ್‌ಗ್ರೀಸ್‌ (ತಿಮಿಂಗಿಲ ವಾಂತಿ) ಮಾರಾಟಕ್ಕಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆ…

ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಬಗ್ಗೆ ದಿನಾಂಕ 25.06.2026 ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ಅವರಿಗೆ ಮಾಹಿತಿ…

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ…

ಮಂಗಳೂರು: ಬಂಧಿಸಿ ಠಾಣೆಗೆ ಕರೆತರುತ್ತಿದ್ದ ವೇಳೆ ಐವರು ಪೊಲೀಸರ ಕಣ್ಣಿಗೆ ಮಣ್ಣೆರಚಿ, ಹ್ಯಾಂಡ್‌ಕಫ್ (ಕೋಳ) ಸಮೇತ ಖತರ್ನಾಕ್ ಸರಗಳ್ಳನೊಬ್ಬ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡಿರುವ ಘಟನೆ ಮಂಗಳೂರಿನ ರೋಜಾರಿಯೋ…

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಗರಾದ್ಯಂತ ಕಠಿಣ…

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ದ್ರವ್ಯವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್…

ಮಂಗಳೂರು  : ಒಎಲ್‌ಎಕ್ಸ್ (OLX) ಆನ್‌ಲೈನ್ ಮಾರುಕಟ್ಟೆಯಲ್ಲಿ ಐಷಾರಾಮಿ ‘ಕಾಂಟಿನೆಂಟಲ್ ಜಿಟಿ 650’ ಮೋಟಾರು ಸೈಕಲ್ ಮಾರಾಟಕ್ಕಿದೆ ಎಂದು ನಕಲಿ ಜಾಹೀರಾತು ನೀಡಿ, ತಂದೆ-ಮಗನಿಗೆ ಬರೋಬ್ಬರಿ ₹5,58,710…