Browsing: ಅಪರಾಧ
ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ…
ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿನ ಜುನ್ನಾರ್ ತಹಸಿಲ್ನ ಪಿಂಪಲ್ವಾಂಡಿ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ, 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಭೀಕರ ಕೃತ್ಯ…
ಉತ್ತರ ಪ್ರದೇಶ : : ಕಳೆದ ನಾಲ್ಕು ತಿಂಗಳಲ್ಲಿ 10 ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 22 ಮಂದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕಠಿಣ ತೀರ್ಪು ನೀಡಿದ್ದ…
ಮಂಗಳೂರು: ಉಳ್ಳಾಲದ ಕೋಟೆಪುರ ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಶವ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಮೀನುಗಾರಿಕಾ ಬೋಟ್ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರೆಂದು…
ಕಾಸರಗೋಡು: ಆಸ್ಪತ್ರೆಗೆ ನುಗ್ಗಿ ಟಿಪ್ಪರ್ ಲಾರಿ ಹತ್ತಿಸಿ ಕೊಲೆಗೈಯ್ಯುವುದಾಗಿ ವೈದ್ಯೆಗೆ ಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸದುರ್ಗದ ಖಾಸಗಿ ಆಸ್ಪತ್ರೆಯೊಂದರ ವೈದ್ಯೆ…
ಬಂಟ್ವಾಳ: ತಾಲೂಕಿನ ಗ್ರಾಮೀಣ ಭಾಗದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರನನ್ನು ಅಡ್ಡಗಟ್ಟಿ ನಾಲ್ವರು ದರೋಡೆ ನಡೆಸಿರುವ ಘಟನೆ ಗುರುವಾರ ನಡೆದಿದೆ. ಸುರತ್ಕಲ್ ನಿವಾಸಿ ಮಯ್ಯದಿ ಎಂಬವರು…
ಉಡುಪಿ: ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಹಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಡುಪಿಯ ಅಲೆವೂರಿನಲ್ಲಿರುವ ಮೂರರಿಂದ ನಾಲ್ಕು ಬಾಳೆಹಣ್ಣು…
ಬೆಳ್ತಂಗಡಿ: ಚಾರ್ಮಾಡಿ ಚೆಕ್ಪೋಸ್ಟ್ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿಯಮಿತ ತಪಾಸಣೆಯ ಸಮಯದಲ್ಲಿ, ಕಕ್ಕಿಂಜೆಯಿಂದ ಚಾರ್ಮಾಡಿ…
ಕಾಸರಗೋಡು: ವಿವಾಹ ವಿಚ್ಛೇದನ ಪ್ರಕರಣ ದಾಖಲಿಸಿದ ದ್ವೇಷದಿಂದ ಪತ್ನಿ ಮತ್ತು ಅತ್ತೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಂದರ್ಭದಲ್ಲಿ ಬೆಂಕಿ ತಗಲಿ ಗಂಭೀರ ಸುಟ್ಟು ಗಾಯಗೊಂಡ…
ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತಿಯ ಶವ ಪತ್ತೆಯಾಗಿದೆ. ಮಹೇಶ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ…



