Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಬೋಳಾರ ಮುಳಿಹಿತ್ತು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಪಿರ್ಯಾದಿದಾರರ ದೂರಿನ…

ಮಂಗಳೂರು: ಉನ್ನತ ಮಟ್ಟದ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇದೇ ಮೊದಲ ಬಾರಿಗೆ ಐಪಿಎಸ್ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ಹೊಸ…

ಮಂಗಳೂರು: ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಹಾಗೂ ಆತನ ಐವರು ಸಹಚರರು ಕ್ಯಾಂಟೀನ್‌ ಬಳಿ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ…

ಪುತ್ತೂರು : ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಪವರ್‌ಮ್ಯಾನ್‌ ಒಬ್ಬರು ಅಕಾಲಿಕವಾಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಕೆಮ್ಮಾಯಿ…

ಮಂಗಳೂರು: ಬರ್ಕೆ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಯಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸಲಾಗಿದ್ದು, ಬಂಧಿತರಿಂದ 18 ಲಕ್ಷ…

ಮಂಗಳೂರು:   “ನಾನು ಪಟ್ಟ ಕಷ್ಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕೆ ಎಲ್ಲಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇದರಿಂದ ನನಗೆ ಅತ್ಯಂತ ಸಂತೋಷವಾಗುತ್ತಿದೆ,”…

ಮಂಗಳೂರು: ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ ಮತ್ತು ಉಳ್ಳಾಲ ತಾಲೂಕುಗಳು ಹಾಗೂ ಉಡುಪಿ ಜಿಲ್ಲೆಯ ಉಡುಪಿ ಮತ್ತು ಬೈಂದೂರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು…

ಮಂಗಳೂರು: ಕಾರ್ಯಕ್ರಮಕ್ಕೆ ತೆರಳಿದ್ದ ಯುವಕ ಮನೆಗೆ ಮರಳಲೇ ಇಲ್ಲ. ಕುಟುಂಬದ ಭವಿಷ್ಯದ ಬಗ್ಗೆ ಹಲವು ಕನಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿ ಶಮ್ಮಾಸ್, ದುರಂತವೊಂದರಲ್ಲಿ ಜೀವ ಕಳೆದುಕೊಂಡರು. ಆದರೆ ಅವರ…

ಉಡುಪಿ/ಕೋಟ  : ಬೆಳೆ ರಕ್ಷಣೆಗಾಗಿ ಪಡೆದಿದ್ದ ಬಂದೂಕಿಗೆ ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೆ, ನಿಯಮ ಉಲ್ಲಂಘಿಸಿ ಹೆಚ್ಚುವರಿ ಟೆಲಿಸ್ಕೋಪ್ ಹಾಗೂ ಬೈನಾಕುಲರ್ ಅಳವಡಿಸಿ ಮಾರ್ಪಾಡು ಮಾಡಿದ…

ಮಂಗಳೂರು/ಚಿಕ್ಕಮಗಳೂರು: ಬಂಗಾರದ ಬಳೆ ತೊಟ್ಟು ಶೋಕಿ ಮಾಡುತ್ತಿದ್ದ ಲಂಚು ಲಾಲ್ ರವರ ‘ಅಕ್ಷಯಪಾತ್ರ ಸ್ಕೀಮ್’ ಮಂಗಳೂರಿನಲ್ಲಿ ಈಗಾಗಲೇ ಡೋಂಗಿಗೆ ಜನರ ಮನೆ ಮಾತಾಗಿತ್ತು. ಒಂದೆರಡು ಬಾರಿ ಜನರ…