Browsing: ಕರಾವಳಿ ಸುದ್ದಿ

ಕಾಪು: ಚಾಲಕನಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡರೂ, ಸಮಯಪ್ರಜ್ಞೆ ಮೆರೆದು ಬಸ್ಸನ್ನು ರಸ್ತೆಬದಿಗೆ ಚಲಾಯಿಸುವ ಮೂಲಕ ಭಾರಿ ಅಪಘಾತವನ್ನು ತಪ್ಪಿಸಿ, ಪ್ರಯಾಣಿಕರ ಪ್ರಾಣ ಉಳಿಸಿದ ಘಟನೆ ಮುಳೂರಿನಲ್ಲಿ ಗುರುವಾರ…

ಮಂಗಳೂರು: ನಗರದ ವಿವಾಹ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ್ದ ಕುಖ್ಯಾತ ಮಹಿಳಾ ಆರೋಪಿಯನ್ನು ಬರ್ಕೆ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳ್ಳಾಲದ…

ಮೂಡುಬಿದಿರೆ : ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾಕ್ ತಗುಲಿ ತಾಯಿ ಹಾಗೂ ಮಗ ಇಬ್ಬರೂ ದಾರುಣವಾಗಿ…

ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಥಮ ವರ್ಷದ ಪಿಯು ವಿದ್ಯಾರ್ಥಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರಿನಲ್ಲಿ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಕೂಟರ್ ಸವಾರರು ಮೃತಪಟ್ಟ ಪ್ರಕರಣದಲ್ಲಿ, ಆರೋಪಿ ಮಹಮ್ಮದ್ ಹಫೀಜ್‌ನನ್ನು ಪೊಲೀಸರು ಸ್ಥಳ…

ಉಡುಪಿ: ಅನಂತ ನಗರ 3ನೇ ಕ್ರಾಸ್‌ನಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಬಳಿಯ ಪೊದೆಯಲ್ಲಿ ಅರ್ಧ ತುಂಡಾದ ಮಾನವ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಬುಧವಾರ ಪತ್ತೆಯಾಗಿದ್ದು, ವ್ಯಾಪಕ ಕುತೂಹಲಕ್ಕೆ…

ಮಂಗಳೂರು: ಮಾಜಿ ಕೇಂದ್ರ ಹಣಕಾಸು ಸಚಿವ ಬಿ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರವು ಅಕ್ಟೋಬರ್ 21 ರಂದು ನಡೆಯಲಿರುವ 2026 ರ…

ಬೆಂಗಳೂರು: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಗೆ ನೂತನ ಸದಸ್ಯರ ಹೆಸರನ್ನು ಘೋಷಿಸಿ ಬಿಜೆಪಿ ಅಧಿಕೃತ ಆದೇಶ ಹೊರಡಿಸಿದೆ. ಈ ಮಹತ್ವದ ಪಟ್ಟಿಯಲ್ಲಿ ಕರ್ನಾಟಕವನ್ನು…

ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ಪ್ರಕ್ರಿಯೆಯನ್ನು ವಿಶೇಷ ತನಿಖಾ ದಳ (ಎಸ್​ಐಟಿ) ತೀವ್ರಗೊಳಿಸಿದೆ. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 21ರಂದು ಮರುತನಿಖೆಗೆ ನಿರ್ದೇಶನ ನೀಡಿದ ನಂತರ ಈ…

ಮಂಗಳೂರು: ಸೌದಿ ಅರೇಬಿಯಾದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೌತಿ ಬಂಡುಕೋರರ ದಾಳಿಗಳಿಂದ ವಿಮಾನ ಕಾರ್ಯಾಚರಣೆಗೆ ಅಡಚಣೆ ಉಂಟಾಗಿರುವ ಕಾರಣ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ…