Browsing: ಕರಾವಳಿ ಸುದ್ದಿ
ಉಪ್ಪಿನಂಗಡಿ: ಜುಲೈ 16 ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿಯು ಕೊಲೆಗೆ ಬಳಸಿದ್ದ ಮಾರಾಕಾಸ್ತ್ರವನ್ನು ಉಪ್ಪಿನಂಗಡಿಯಲ್ಲಿ ಖರೀದಿಸಿದ್ದ, ಈ ಹಿನ್ನೆಲೆ…
ಮಂಗಳೂರು: ಮಂಗಳೂರಿನ ಖ್ಯಾತ ಮಹೇಶ್ ಮೋಟರ್ಸ್ ಬಸ್ ಸಂಸ್ಥೆಯ ಮಾಲಕರಾದ ಮಹೇಶ್ ಶೇಖ(46) ಅವರು ಇಂದು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹಾಗೂ ಅಪಾರ ಸ್ನೇಹಿತರು, ಹಿತೈಷಿಗಳ…
ಮಂಗಳೂರು: ವೃದ್ಧರೊಬ್ಬರಿಗೆ ಅಪರಿಚಿತ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ರಾ.ಹೆ. 66ರ ಅಂಬಿಕಾರೋಡ್ ಎಂಬಲ್ಲಿ ನಡೆದಿದ್ದು, ಈ ಘಟನೆಯಿಂದ ಗಂಭೀರ ಗಾಯಗೊಂಡ ವ್ಯಕ್ತಿ…
ಮಂಗಳೂರು: ಬಂಟ್ವಾಳದ ವೃದ್ಧೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜು. 28ರಂದು ಆದೇಶ…
ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ…
ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33)…
ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ…
ಮಂಗಳೂರು: ಯುವಜನರಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ನಗರದ ಕೊಟೆಕಾರ್ ಬೀರಿ…
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದ ಎರಡು ಅಂಗಡಿಗಳಿಗೂ ವ್ಯಾಪಿಸಿದ್ದು,…
ಕಾರ್ಕಳ : ಬರೋಬ್ಬರಿ 36 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಹಳೆಯ ಪ್ರಕರಣದ ವಾರಂಟ್ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ…



