Browsing: ಕರಾವಳಿ ಸುದ್ದಿ
ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಬೆಳಗ್ಗೆಯಿಂದಲೇ…
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ…
ಬಂಟ್ವಾಳ: ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ…
ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯುವಕನ ಕುತ್ತಿಗೆ ಭಾಗಕ್ಕೆ…
ಬೆಳ್ತಂಗಡಿ: ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯ ಮರೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಘಟನೆ ಶುಕ್ರವಾರ ಶಿಶಿಲ ಸಮೀಪದ ಬರ್ಗುಳದಲ್ಲಿ ನಡೆದಿದೆ.…
ಉಡುಪಿ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಅಕ್ಕ ಸ್ಕ್ವಾಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ…
ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು…
ಮಂಗಳೂರು:ಅಸ್ತ್ರ ಹೆಸರಲ್ಲಿ ಕಳೆದ 3-4 ವರ್ಷಗಳಲ್ಲಿ ಮೂರು ಸೀಸನ್ ಲಕ್ಕಿ ಸ್ಕೀಮ್ ಮಾಡಿದ್ದು ಇದರಲ್ಲಿ ಅಂದಾಜು 50 ಸಾವಿರದಷ್ಟು ಜನರು ತಿಂಗಳ ಕಂತು ಹಣ ಕಟ್ಟಿದ್ದಾರೆ. ಪ್ರತಿ…
ಮಂಗಳೂರು : ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 2018ನೇ ಬ್ಯಾಚ್‌ನ ಐಎಎಸ್…
ಮಂಗಳೂರು: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್-2026’ ಗೌರವ ಲಭಿಸಿದೆ. ಸಾರ್ವಜನಿಕ ಆರೋಗ್ಯ…



