Browsing: ಕರಾವಳಿ ಸುದ್ದಿ

ಮಂಗಳೂರು : ಮಂಗಳೂರು ತಾಲೂಕಿನ ಪಡವು ಗ್ರಾಮದ ಕೊಪ್ಪಳಕಾಡುವಿನಲ್ಲಿರುವ ಮನೆಯೊಂದರ ಬೆಡ್‌ರೂಮ್‌ ಟೇಬಲ್ ಡ್ರಾವರ್‌ನಲ್ಲಿಟ್ಟಿದ್ದ ಬರೋಬ್ಬರಿ ₹6,37,000 (ಆರು ಲಕ್ಷದ ಮೂವತ್ತೇಳು ಸಾವಿರ ರೂಪಾಯಿ) ಮೌಲ್ಯದ ಚಿನ್ನಾಭರಣ…

ಮಂಗಳೂರು: ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಸ್ಥಳೀಯ ದಿನಗೂಲಿ ಕಾರ್ಮಿಕ ಗಿರೀಶ್ ತೋರಿದ…

ಮಂಗಳೂರು: ನಿರ್ಮಾಣ ಹಂತದಲ್ಲಿರುವ ಡಾಕ್ ಸಮೀಪ ಮಹಿಳೆಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದಿರುವ ಘಟನೆ ಮಂಗಳೂರು ನಗರದ ಮೀನುಗಾರಿಕಾ ಬಂದರ್ ನಲ್ಲಿ ನಡೆದಿದೆ. ಘಟನೆ ಗಮನಿಸಿದ ಸ್ಥಳೀಯ ಮೀನುಗಾರರು…

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಬೀದಿ ನಾಯಿ ದಾಳಿ ಮಾಡಿದ ಪರಿಣಾಮ ಒಂದು ವರ್ಷದ ಬಾಲಕ ಗಂಭೀರ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಬಳಿಯ ಜೋಡುಕಲ್ಲು ಯಲ್ಲಿ…

ಮಂಗಳೂರು/ಕರ್ನೂಲು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಮಂಗಳೂರು ಮೂಲದ ಹಾಪ್‌ಕಾಮ್ಸ್ (HOPCOMS) ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ ಅವರು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ…

ಬೆಳ್ತಂಗಡಿ : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು…

ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್…

ಬೈಂದೂರು: ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಐವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರೂರು ಸಮೀಪದ ಸಮುದ್ರ ತೀರದಲ್ಲಿ…

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನ ಮಂಜಿ ದಕ್ಕೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದ ಮೀನುಗಾರನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ. ಮೃತರನ್ನು ಆಂಧ್ರಪ್ರದೇಶದ ಬೆೈನಾಪಲ್ಲಿ ನಿವಾಸಿ…

ಬಂಟ್ವಾಳ:ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟುವಿನ ನೆಕ್ಕರೆಯಲ್ಲಿ ಅಕ್ರಮವಾಗಿ ಮರಳನ್ನು ಹೊರತೆಗೆದು ಸಂಗ್ರಹಿಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 60 ಚೀಲ…