Browsing: ಕರಾವಳಿ ಸುದ್ದಿ
ಮಂಗಳೂರು: ಗಂಜಿಮಠ ಮತ್ತು ಎಡಪದವು ಸೇತುವೆ ಸಂಪರ್ಕ ರಸ್ತೆಯಲ್ಲಿ ಕಳಪೆ ಕಾಮಗಾರಿ ಹಿನ್ನೆಲೆ ರಸ್ತೆ ಕುಸಿದಿದ್ದು, ಗುರುವಾರ ಮುಂಜಾನೆ ಲಾರಿಯೊಂದು ಭೂಕುಸಿತದ ಭಾಗದಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.…
ಮಂಗಳೂರು: ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಶ್ರೀನಿವಾಸುಲು ವಿ. ಬಂಧಿತ ಆರೋಪಿ.…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದ ಜಿಲ್ಲಾಧಿಕಾರಿಗಳು ಜುಲೈ 2ರಂದು ಅಂಗನವಾಡಿ ಕೇಂದ್ರಗಳಿಂದ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು…
ಮಂಗಳೂರು: ಡೆಹ್ರಾಡೂನ್‌ನಲ್ಲಿ ಭಾರತೀಯ ಐಸ್ ಸ್ಕೇಟಿಂಗ್ ಅಸೋಸಿಯೇಶನ್ ಆಯೋಜಿಸಿದ್ದ 21ನೇ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರಿನ ಪ್ರತಿಭಾವಂತ ಕ್ರೀಡಾಪಟು ಡ್ಯಾಶಿಯಲ್ ಕೋನ್ಸೆಸ್ಸೊ ಗಮನಾರ್ಹ ಸಾಧನೆ ಮಾಡಿದ್ದಾರೆ.…
ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಗುರುವಾರ ಜುಲೈ 2…
ಬೆಂಗಳೂರು:ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ನಶಾ…
ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ನ್ಯಾಯಾಲಯದ ಆವರಣದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿ, ಶ್ವಾನದಳ ಹಾಗೂ ಬಾಂಬ್…
ಮಂಗಳೂರು: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಪರಿಣಾಮ, ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಮೃತಪಟ್ಟಿದ್ದು, ಬಸ್‌ನಲ್ಲಿದ್ದ…
ಮಂಗಳೂರು: ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಹಾಗೂ ಓದುವ ಅಭಿರುಚಿ ಬೆಳೆಸುವ ಉದ್ದೇಶದಿಂದ ಮಂಗಳೂರಿನ ಮಣ್ಣಗುಡ್ಡೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 119ನೇ…



