Browsing: ಕರಾವಳಿ ಸುದ್ದಿ

ಉಡುಪಿ ಜಿಲ್ಲೆಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪುತ್ತಿಗೆ ಸ್ವರ್ಣ ಗ್ರೀನ್ ವ್ಯಾಲಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಜೂಜಾಟ ನಡೆಸುತ್ತಿದ್ದ ಆರೋಪದಡಿ 26 ಮಂದಿಯನ್ನು…

ಮಂಗಳೂರು:- ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಗರ್ಭಿಣಿಯರು ಸ್ಕ್ಯಾನಿಂಗ್ ಬಂದಾಗ ಅವರ ವಯಸ್ಸನ್ನು ದೃಢಪಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಜಿಲ್ಲಾ ಆರೋಗ್ಯ…

ಬಂಟ್ವಾಳ: ಟೋಲ್ ಶುಲ್ಕ ಪಾವತಿಸದೆ ಟೋಲ್ ಗೇಟ್ ನ ಸೆನ್ಸಾರ್ ಬ್ಯಾರಿಯರ್ ಅನ್ನು ಮುರಿದು ಕಾರು ಚಲಾಯಿಸಿಕೊಂಡು ಹೋದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು…

ಮಂಗಳೂರು : ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ಹಿಗ್ಗಾಮುಗ್ಗವಾಗಿ ಥಳಿಸಿರುವ ಘಟನೆ ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದೆ. ಅಲ್ಲದೆ ಧರ್ಮಗುರು ಮೇಲೆ ಹಲ್ಲೆಗೈದು ಕೊಲೆ ಬೆದರಿಕೆ ಹಾಕಲಾಗಿದೆ.…

ಪುತ್ತೂರು : ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ನಿರಂಜನ ರೈ ಮಠಂದಬೆಟ್ಟು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆಯುತ್ತಿದ್ದ…

ಮಂಗಳೂರು: ಎಸ್ಐಆರ್ ಕರ್ತವ್ಯಕ್ಕೆ ತೆರಳಿದ ದಲಿತ ಸಮುದಾಯಕ್ಕೆ ಸೇರಿದ ಬಿ.ಎಲ್.ಒ ರನ್ನು ಜಾತಿ ನಿಂದನೆ ಮಾಡಿ ಅಪಮಾನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕಾರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ 169 ವಿಸ್ತರಣೆ ಕಾಮಗಾರಿ ವೇಳೆ ನಡೆದ ಅವೈಜ್ಞಾನಿಕ ನಿರ್ಮಾಣವು ಭೂಕುಸಿತಕ್ಕೆ ಕಾರಣವಾಗಿದೆ. ಮಂಗಳೂರು ಹೊರವಲಯದ ವಾಮಂಜೂರು…

ವಿಟ್ಲ,: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಜು. 6ರಂದು ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್…

ಸುಳ್ಯ: ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲದ 14 ವರ್ಷದ 9 ನೇ ತರಗತಿ ವಿದ್ಯಾರ್ಥಿಯೊಬ್ಬ ಜುಲೈ 5 ರ ಭಾನುವಾರ ರಾತ್ರಿ ಆಸ್ಪತ್ರೆಗೆ ಸಾಗಿಸುವಾಗ ಹೃದಯಾಘಾತದಿಂದ…

ಬೆಳ್ತಂಗಡಿ: ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ ಪತ್ತೆಯಾಗಿದೆ. ಕಟಪಾಡಿಯ ಮೊಹಮ್ಮದ್ ಆಸಿಫ್ ಎಂಬವರಿಗೆ ಸೇರಿದ ಆಟೋರಿಕ್ಷಾವನ್ನು ಭಾನುವಾರ ರಾತ್ರಿ ಕದ್ದು ಸೋಮವಾರ…