Browsing: ಕರ್ನಾಟಕ

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಬಾವಿಯಯೊಂದರಲ್ಲಿ ಯುವತಿಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಬಯಲು ಪ್ರದೇಶದಲ್ಲಿ…

ಯಾದಗಿರಿ: ಗಂಡ – ಹೆಂಡತಿ ಜಗಳ ಕೋಪದಲ್ಲಿ ಇಬ್ಬರು ಮಕ್ಕಳನ್ನು ತಂದೆ ಕಾಲುವೆಗೆ ಎಸೆದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿಯ ಕಾಲುವೆಯಲ್ಲಿ…

ಬೆಂಗಳೂರು: ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾದ ಪ್ರಕರಣ ಸಂಬಂಧ, ಕ್ಯಾನ್ಸರ್‌ನಂತಹ ಮಾರಕ ರೋಗಗಳಿಗೆ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಕಿಂಗ್‌ಪಿನ್ ಪ್ರಶಾಂತ್‌ಗಾಗಿ ಪೊಲೀಸರು ತೀವ್ರ ಶೋಧ…

ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್…

ಬೆಂಗಳೂರು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ…

ಕೋಲಾರ: ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ತನ್ನದೇ ಸಾವಿನ ನಾಟಕವಾಡಿ ಬರೋಬ್ಬರಿ 11 ವರ್ಷಗಳ ಕಾಲ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ‘ದೃಶ್ಯಂ’…

ಬೆಳ್ತಂಗಡಿ: ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣ ಗೇರುಕಟ್ಟೆ ಸಮೀಪದ ಸಂಭೋಳ್ಯದ ತಂದೆ, ತಾಯಿ, ಸಹೋದರ ಸಹಿತ ಐವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ಆರಂಭಗೊಂಡಿದೆ. ಬೆಳ್ತಂಗಡಿ…

ಬೆಂಗಳೂರು: ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 36 ರೈಲು ನಿಲ್ದಾಣಗಳಲ್ಲಿರುವ ಆಹಾರ ಮಳಿಗೆಗಳಲ್ಲಿ ನಡೆಸಿದ ವಿಶೇಷ ತಪಾಸಣೆಯಲ್ಲಿ ಸಿಹಿತಿಂಡಿಗಳಲ್ಲಿ ಅನುಮತಿಯಿಲ್ಲದ ಬಣ್ಣಗಳ ಬಳಕೆ, ಅವಧಿ…

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಕಳೆದ ರಾತ್ರಿ ನಡೆದಿದೆ. ದಾವಣಗೆರೆಯ ನಿಟವಳ್ಳಿ…

ಬೆಂಗಳೂರು: ಕೆ.ಆರ್. ಪುರ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯ ಡಾಮಿನಿಕ್ ಲೇಔಟ್‌ನ ಸಾಯಿಗ್ರೀನ್ ಹೋಮ್ಸ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಜೂನ್‌ 22ರಂದು ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ…