Browsing: ಕರ್ನಾಟಕ
ದಾವಣಗೆರೆ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಪತಿ ರಮೇಶ್ ಕುಮಾರ್(38), ಪತ್ನಿ ಜಯಶೀಲ(36), ಪುತ್ರ ಹಿತೇಶ್(9) ಮತ್ತು ಪುತ್ರಿ…
ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತಿಯ ಶವ ಪತ್ತೆಯಾಗಿದೆ. ಮಹೇಶ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ…
ಬೆಂಗಳೂರು: ನಿತ್ಯ ಕುಡಿದು ಬಂದು ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಶಿವಪುರದಲ್ಲಿ ನಡೆದಿದೆ. ಪತ್ನಿ ಮೇಲಿನ ಹಲ್ಲೆ…
ಚಿತ್ರದುರ್ಗ: ಕಳೆದ ಶುಕ್ರವಾರ ಮದುವೆಯಾದ ದಿನವೇ ನವ ವಿವಾಹಿತೆ ನಾಪತ್ತೆಯಾಗಿದ್ದಳು. ಮೂರು ದಿನಗಳ ಬಳಿಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.…
ಬೆಳ್ಳೂರು: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು…
ಉಡುಪಿ: ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬ್ರಹ್ಮಾವರ ಸಮೀಪ ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದ್ದು, ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ…
ತುಮಕೂರು: ಶಾಲೆಯ ಸಮೀಪವಿದ್ದ ನಂದಿನಿ ಡೈರಿಯ ಪಿಲ್ಲರ್ ಏಕಾಏಕಿ ಕುಸಿದು ಬಿದ್ದ ಪರಿಣಾಮ 4ನೇ ತರಗತಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ…
ದಾವಣಗೆರೆ: ಅಕ್ರಮ ಸಂಬಂಧಕ್ಕೆಪತಿ ಅಡ್ಡಿಯಾಗಿದ್ದಾನೆ ಎಂದು ಆರೋಪಿಸಿ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿರುವ ಘಟನೆ ದಾವಣಗೆರೆ…
ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕಳಪೆ ಆಹಾರ ಬಳಿಕ ಇದೀಗ ನಕಲಿ ಔಷಧಿಗಳ ಸರದಿ ಮೆಡಿಕಲ್ ಶಾಪ್ಗಳಲ್ಲಿ ಸಿಗುವ ಔಷಧಿಗಳು ಎಷ್ಟು ಸೇಫ್…
ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೌಕರನೊಬ್ಬ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಇದೀಗ ಆಘಾತಕಾರಿ ತಿರುವು ಸಿಕ್ಕಿದೆ. ನೆರೆಹೊರೆಯವರಿಂದ ಮಾನಸಿಕ ಕಿರುಕುಳ ಹಾಗೂ ಖಾಸಗಿ…



