Browsing: ಕರ್ನಾಟಕ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.…

ತುಮಕೂರು: ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ ವೇಳೆ, ತಕ್ಷಣವೇ ಜಾಗರೂಕರಾದ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕ ಹಾಗೂ ನಿರ್ವಾಹಕರು ನಿಗದಿತ ಮಾರ್ಗವನ್ನೇ…

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಅರ್ಹತೆಯು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು…

ಯಾದಗಿರಿ: ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಅಸ್ವಸ್ಥಗೊಂಡ…

ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್‌ & ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ…

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್…

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು ತಾಳ್ಮೆಯಿಂದ ಇರಬೇಕು ಹಾಗೂ ಎಲ್ಲರಿಗಿಂತ ಪಕ್ಷದ ಹಿತವೇ ಮುಖ್ಯ ಎಂದು ಮುಖ್ಯಮಂತ್ರಿ ಅವರು…

ಮಂಗಳೂರು: ಎಡಕುಮೇರಿ ಮತ್ತು ಸಿರಿಬಾಗಿಲು ನಡುವಿನ ಭೂಕುಸಿತದಿಂದ ಹಾನಿಗೊಳಗಾದ ರೈಲು ಮಾರ್ಗದಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಸೋಮವಾರ ರಾತ್ರಿ ಪುನರಾರಂಭಗೊಂಡಿದೆ.…

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ…

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು…