Browsing: ಕರ್ನಾಟಕ
ಬೆಂಗಳೂರು: ರಾಜ್ಯದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿಗಳು ಮುಂದುವರಿದಿದ್ದು, ಬೆಂಗಳೂರಿನ 34 ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆಯು…
ಮಂಗಳೂರು: ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು 21 ವರ್ಷ ಪ್ರಾಯದೊಳಗಿನ ವ್ಯಕ್ತಿಗಳಿಗೆ ಮಾರಾಟ ಮಾಡುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ.ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ…
ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾದ ಬಳಿಕ ಇದೀಗ ಸಿಐಡಿ ತಂಡ ಎಂಟ್ರಿ ನೀಡಿದೆ. ಎನ್‌ಕೌಂಟರ್ ತನಿಖೆಯನ್ನು ಸರ್ಕಾರವು…
ಹುಬ್ಬಳ್ಳಿ,: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ…
ಮರಳು ಸಾಗಣೆ ಲಾರಿ ಚಾಲಕನಿಂದ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ಮೂವರು ಹೆಡ್ ಕಾನ್ಸ್ಟೇಬಲ್ ಹಾಗೂ ಓರ್ವ ಹೋಂಗಾರ್ಡನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಧಾರವಾಡ ಲೋಕಾಯುಕ್ತ…
ಕಲಬುರ್ಗಿ : ಎಂತೆಂಥಾ ಕ್ರೂರ ಮನಸ್ಥಿತಿಯ ಜನರಿದ್ದಾರೆ ನೋಡಿ. ಸ್ವಂತ ಮಗನನ್ನೇ ಈ ಪಾಪಿ ತಂದೆ ಜಲಾಶಯಕ್ಕೆ ಎಸೆದು ಕೊಂದಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. 4…
ಬೆಂಗಳೂರು : ಸೈಬರ್ ಅಪರಾಧ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಮೂಲದ ಪೊಲೀಸ್ ಇನ್ಸ್‌ಪೆಕ್ಟರ್ ಬಸ್ ಅಪಘಾತದಲ್ಲಿ ಭೀಕರವಾಗಿ ಮೃತಪಟ್ಟ ದುಃಖದ ಘಟನೆ ಸಂಭವಿಸಿದೆ. ಬೆಂಗಳೂರು…
ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ…
ಗದಗ : ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಯುವಕನನ್ನು ಬರಬರವಾಗಿ ಕೊಲೆ ಮಾಡಲಾಗಿದೆ ಪುಟಗಾವ್ ಬಡ್ನಿಯಲ್ಲಿ ಈರಣ್ಣ ಅಗಸಿಬಾಗಿಲು (35) ಎಂಬ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಗದಗ…
ಕಾರವಾರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಈ ಬೆಚ್ಚಿಬೀಳಿಸುವ ಘಟನೆ ಹೊನ್ನಾವರ…



