Browsing: #crime

ಬೆಂಗಳೂರು: ಪ್ರ‍್ಯಾಕ್ಟಿಸ್‌ಗಾಗಿ ಶ್ವಾನದ ಕಾಲು ಕತ್ತರಿಸಿ, ಅನಸ್ತೇಶಿಯಾ ನೀಡದೇ ಪ್ರಾಣಿಗಳ ಪ್ರಯೋಗ ನಡೆಸುತ್ತಿರುವ ಖಾಸಗಿ ಪಶು ಆಸ್ಪತ್ರೆಯ ಕರ್ಮಕಾಂಡ ಇದೀಗ ಬಯಲಾಗಿದೆ. ದೊಡ್ಡಕನ್ನೆಲ್ಲಿಯಲ್ಲಿ ಕಳೆದ 4 ವರ್ಷದಿಂದ…

ಹಾಸನ: ಹಣದ  ವಿಚಾರಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೇಲೂರು  ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ. ಮಹಮದ್ ಸಿದ್ದಿಕ್ (33) ಕೊಲೆಯಾದ…

ಪುತ್ತೂರು: ಕೆಲಸದ ನಿಮಿತ್ತ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ಚಾಲಕನ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್‌ ರಾಣೆಯಲ್ಲಿ ಪ್ರಕರಣ…

ಮಂಗಳೂರು:ತಿಂಗಳ ಹಿಂದೆ ತನ್ನ ಕೆಲಸದ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಉತ್ತರ ಪ್ರದೇಶ ಮೂಲದ ಅಜಯ್ ಅವರದ್ದು ಕೊಲೆ ಮಾಡಲಾಗಿದೆ ಎಂದು ಶಂಕಿಸಿ ಆತನ ತಂದೆ ಮುಲ್ಕಿ…

ಉಡುಪಿ: ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ರೂಂ ಬುಕ್ ಮಾಡಲು ಪ್ರಯತ್ನಿಸುವ ಭಕ್ತರನ್ನು ವಂಚಿಸಲು ನಕಲಿ ವೆಬ್‌ಸೈಟ್ ರಚಿಸಲಾಗಿದೆ ಎಂಬ ಆರೋಪದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಕುಂದಾಪುರ: ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಮೊವಾಡಿ ಕ್ರಾಸ್ ಬಳಿ ಖಾಸಗಿ ಬಸ್ ಡಾನ್ ಬಾಸ್ಕೋ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಮಾರುತಿ ಓಮ್ನಿ ಗೆ ಬಸ್‌…

ಮುಲ್ಕಿ: ಕಿಲ್ಪಾಡಿಯ ಪ್ರಸಿದ್ಧ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದ ಸುಮಾರು ₹36 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮೂಲ್ಕಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ…

ಮಂಗಳೂರು: ಮನೆ ಕೆಲಸದವರ ಕಳವು ಪ್ರಕರಣದಲ್ಲಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಲತಾ ಮಾರಿಯಾ (44) ಎಂದು…

ಮಂಡ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿದ್ದ ಅಪರಾಧಿ ಪಾಂಡವಪುರದ ಪ್ರಕಾಶ ಬಿನ್‌ ಮುದ್ದೇಗೌಡ ಎಂಬಾತನಿಗೆ ನಗರದ 2ನೇ ತ್ವರಿತಗತಿ ನ್ಯಾಯಾಲಯವು ಜೀವಾವಧಿ ಕಾರಾಗೃಹ…

ಪುತ್ತೂರು: ಬೆಳ್ಳಾರೆಯ ಸರ್ಕಾರಿ ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ವಿದ್ಯಾರ್ಥಿನಿಯರ ಉಡುಪುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ…