Browsing: #crime
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಚುರುಕುಗೊಳಿಸಿದ್ದಾರೆ. ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋಗಳನ್ನು ಅಪ್‌ಲೋಡ್…
ಕುಂದಾಪುರ: ಕಂಡ್ಲೂರಿನಲ್ಲಿ ಹೋಂಸ್ಟೇ ನಿರ್ಮಾಣಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು 5,000 ರೂ. ಲಂಚ ಪಡೆದ ಆರೋಪದ ಮೇಲೆ ಕುಂದಾಪುರ ತಾಲೂಕು ಕಚೇರಿಯ ಗ್ರಾಮ ಲೆಕ್ಕಿಗ (ವಿಎ)…
ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನಿಗೆ ಸುದೀರ್ಘ ಕಾಲ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಚರ್ಚ್‌ನ ಫಾದರ್ ವಿರುದ್ಧ ಕೇಳಿಬಂದಿದೆ. ಈ ಸಂಬಂಧ…
ಮಂಗಳೂರು: 2021 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 30 ವರ್ಷದ ವ್ಯಕ್ತಿಗೆ…
ಹಾಸನ: SIR ಹೊತ್ತಲ್ಲೇ ಅಪರಿಚಿತರು ರಾಶಿ ರಾಶಿ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್‌ಗಳನ್ನು ಸುಟ್ಟು ಹಾಕಿದ ಘಟನೆ ಸಕಲೇಶಪುರ ಪಟ್ಟಣದ ಶ್ರೀಗಂಧ…
ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಎರಡು ಅಂಗಡಿಗಳಲ್ಲಿ ನಿಷೇಧಿತ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ದಸರಾದಲ್ಲಿ ಬಲೂನ್ ಮಾರುವ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಲೆ ಮಾಡಿದ್ದ ಕೇಸ್‌ನಲ್ಲಿ ಕಾಮುಕನ ಅಪರಾಧ ಸಾಬೀತಾಗಿದೆ. ಮೈಸೂರು ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶರಾದ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದ ಈಗ ಮತ್ತೊಂದು ಹಂತಕ್ಕೆ ಹೋಗಿದ್ದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಟಿಂಗ್ ಆಪರೇಷನ್ ಮಾಡಿದ ವ್ಯಕ್ತಿಯ…
ಮಂಗಳೂರು : “ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ…
ಬೆಳ್ತಂಗಡಿ: ನಾವೂರಿನಲ್ಲಿ ಡಾ. ಪ್ರದೀಪ್ ಅವರು ನಡೆಸುತ್ತಿದ್ದ ಸ್ವಾತಿ ಕಟ್ಟಡದ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ…



