Browsing: #crime

ಚಿಕ್ಕಮಗಳೂರು: ಎನ್‌.ಆರ್‌ ಪುರ ಠಾಣೆಯ ಕಾನ್ಸ್‌ಟೇಬಲ್‌ ಒಬ್ಬರು ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸೂಕ್ಷ್ಮ ಮಾಹಿತಿ ನೀಡಿದ್ದಕ್ಕಾಗಿ ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು…

ಬಂಟ್ವಾಳ: ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು…

ಪುತ್ತೂರು: ಜೋಡಿ ಕೊಲೆ ಪ್ರಕರಣದ ನ್ಯಾಯಾಲಯ ವಿಚಾರಣೆ ವೇಳೆ ಕೋರ್ಟ್ ಕಟಕಟೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್, ಸಿರಿಬಾಗಿಲು ನಿವಾಸಿ ಜಯೇಶ್ (41) ಮೇಲಿನ ಆರೋಪ ಸಾಬೀತಾದ…

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪುತ್ತೂರಿನ ನೆಲ್ಯಾಡಿ ಗ್ರಾಮದ ಪ್ರಸ್ತುತ ಪುತ್ತೂರಿನ ನೆಕ್ಕಿಲಾಡಿ ಗ್ರಾಮದಲ್ಲಿ…

ನಾಗರ್‌ಕೋಯಿಲ್ : ತಮ್ಮ ಮನೆಯಲ್ಲಿದ್ದ 118 ಸವರನ್ ಚಿನ್ನಾಭರಣ ಕಳುವಾದ ಬಗ್ಗೆ ದೂರು ನೀಡಿ ಸುದ್ದಿಯಾಗಿದ್ದ ಪ್ರಸಿದ್ಧ ಯೂಟ್ಯೂಬರ್ ಮಧುಮಿತಾ ಅವರ ಪ್ರಕರಣಕ್ಕೀಗ ಅಚ್ಚರಿಯ ತಿರುವು ಸಿಕ್ಕಿದೆ.…

ಚಿಕ್ಕಬಳ್ಳಾಪುರ: ನಗರದಲ್ಲಿ ಒಂದೇ ಸ್ಕ್ರ್ಯಾಪ್ ಅಂಗಡಿಗೆ ಕನ್ನಹಾಕಿ, 20ಕ್ಕೂ ಹೆಚ್ಚು ಬಾರಿ ತಾಮ್ರದ ವಸ್ತುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ 25 ವರ್ಷದ ಯುವಕನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.…

ಬೆಂಗಳೂರು: ಹೆಣ್ಣಿನ ಆಸೆಗೆ ಬಿದ್ದು, ಸುಪ್ರೀಂ ಕೋರ್ಟ್‌ನ ನಕಲಿ ಬಿಡುಗಡೆ ಆದೇಶವನ್ನು ಸೃಷ್ಟಿಸಿ ಜೈಲಿನಿಂದ ಕೈದಿ ಶಂಕರ್ ಆರ್ಮುಗಂನನ್ನು ಅಕ್ರಮವಾಗಿ ಕರ್ನಾಟಕ ಕಾರಾಗೃಹ ಇಲಾಖೆಯ ಡಿಐಜಿ ಎಂ.…

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಐಡಿ ನಡುವೆ ತೀವ್ರ ಸ್ವರೂಪದ ಸಂಘರ್ಷ ಮುಂದುವರಿದಿದೆ. ಈ ಪ್ರಕರಣದಲ್ಲಿ ಇಡಿ…

ನವದೆಹಲಿ: ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೀರ್ಘಕಾಲದ ಚೆಕ್ ಬೌನ್ಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.…

ಪುತ್ತೂರು: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಕೇರಳದ ಕಡೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಭೇದಿಸಿದ್ದು, 11 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು…