Browsing: #dakshinakannada

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ.…

ಪುಂಜಾಲಕಟ್ಟೆ: ಮನೆಯಲ್ಲಿ ಒಬ್ಬಂಟಿಯಾಗಿದ್ದ 82 ವರ್ಷದ ಅಜ್ಜಿಯ ಕೈಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, ಅಜ್ಜಿಯ ಸ್ವಂತ…

ಬೆಳ್ತಂಗಡಿ: ಕೇರೆ ಹಾವನ್ನು ತಿನ್ನಲು ಅಟ್ಟಾಡಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಏಕಾಏಕಿ ಮನೆಯೊಳಗೆ ನುಗ್ಗಿದ ಘಟನೆ ತಾಲೂಕಿನ ಕಿಲ್ಲೂರು ಎಂಬಲ್ಲಿ ನಡೆದಿದೆ. ಕಿಲ್ಲೂರಿನ ಖಾಸಗಿ…

ಉಡುಪಿ: ಮೀನುಗಾರಿಕೆ ವೇಳೆ ಮೀನುಗಾರರೊಬ್ಬ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ. ಮೃತರನ್ನು ಭದ್ರಾವತಿ ಬೆಳ್ಳಿಗೇರಿ ಗ್ರಾಮದ ಸುನಿತಮ್ಮ ಎಂಬವರ ಮಗ ಸಂಜೀವ(33) ಎಂದು…

ಮಂಗಳೂರು: ನಗರದ ಜಿಲ್ಲಾ ಖಜಾನೆ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ (ಎಫ್‌ಡಿಎ) ಕಾರ್ಯನಿರ್ವಹಿಸುತ್ತಿದ್ದ ಬೆಂಗಳೂರಿನ ನಿವಾಸಿ ರೋಹನ್ ಎಂ. (33) ಎಂಬುವವರು ಆಗಸ್ಟ್ ೧ರಿಂದ ನಾಪತ್ತೆಯಾಗಿದ್ದು, ಈ…

ಸುಬ್ರಹ್ಮಣ್ಯ: ನಾಗರ ಪಂಚಮಿ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಪುಣ್ಯ ಪುರಾಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರನ್ನು ವಂಚಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ.…

ಬಂಟ್ವಾಳ: 1,05,59,450 ರೂ. ಮೌಲ್ಯದ ಎಂಡಿಎಂಎ, ಕೊಕೇನ್ ಸೇರಿದಂತೆ ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಕೆಂಗೇರಿ…

ಮಂಗಳೂರು: ಮಂಗಳೂರಿನಲ್ಲಿ ಆಹಾರ ಸಂಸ್ಥೆಗಳ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ನಡೆಸುತ್ತಿರುವ ತಪಾಸಣಾ ಕಾರ್ಯಾಚರಣೆ ಭಾನುವಾರವೂ ಮುಂದುವರಿದಿದ್ದು, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವು ಪ್ರಮುಖ ಫಾಸ್ಟ್‌ಫುಡ್ ಸಂಸ್ಥೆಯಾದ ಮೆಕ್‌ಡೊನಾಲ್ಡ್ಸ್‌ನ…

ಮಂಗಳೂರು: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಚಿಕನ್‌ನಿಂದ ದುರ್ವಾಸನೆ ಬರುತ್ತಿದೆ ಎಂಬ ಗ್ರಾಹಕರ ದೂರಿನ ಬೆನ್ನಲ್ಲೇ ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕೆಎಫ್‌ಸಿ ಮಳಿಗೆಗೆ ದಕ್ಷಿಣ ಕನ್ನಡ ಜಿಲ್ಲಾ…

ಕೋಲಾರ: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಮಹಾಲಕ್ಷ್ಮೀ ಬಡಾವಣೆ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್…