Browsing: #dakshinakannada
ಪುತ್ತೂರು: ಚಾಲಕನ ನಿರ್ಲಕ್ಷö್ಯದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ನಡೆದಿದೆ. ಘಟನೆಯಲ್ಲಿ…
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ನಿಗದಿತ ಸಮಯದ ಬಳಿಕ ಧ್ವನಿವರ್ಧಕ ಬಳಸಿದ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದ ಮೇರೆಗೆ ‘ಪಂಚಮುಖಿ ಫ್ರೆಂಡ್ಸ್’ ಟ್ಯಾಬ್ಲೋ…
ಕಾರ್ಕಳ: ಕಾರ್ಕಳ–ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಸಂಭವಿಸಿದ ಗಂಭೀರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ ರೈ, ಸವಿತಾ ಸೇರಿದಂತೆ ಹಲವರು…
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ…
ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ ಹಾಗೂ ಉಡುಪಿ ಉಚ್ಚಿಲ ದಸರಾ ಸಮಿತಿಯ ವತಿಯಿಂದ ಉಡುಪಿ ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಅಕ್ಟೋಬರ್ 18ರಂದು…
ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ…
ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಜೆ ಬಂಟ್ವಾಳಕ್ಕೆ ತೆರಳಿ, ಕಾಂಗ್ರೆಸ್ ಹಿರಿಯ…
ಉಡುಪಿ: ಕಾಪು ತಾಲೂಕಿನ ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿರುವ ತೆಂಗಿನಕಾಯಿ ಸಂಸ್ಕರಣಾ ಹಾಗೂ ಸಂಗ್ರಹ ಘಟಕದಲ್ಲಿ ಶನಿವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಅಂದಾಜು 10-15 ಲಕ್ಷ…
ಮಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ 6 ಗಂಟೆಗೆ ಸಚಿವ ಯು.ಟಿ. ಖಾದರ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಂಗಳೂರಿನ ಮೀನುಗಾರಿಕಾ ಬಂದರು (ಧಕ್ಕೆ)…
ಮಂಗಳೂರು: ಮ್ಯಾಟ್ರಿಮೊನಿ ಆ್ಯಪ್ ಮೂಲಕ ಪರಿಚಯವಾಗಿ, ಲಂಡನ್ನ ಮಕ್ಕಳ ವೈದ್ಯನೆಂದು ನಂಬಿಸಿ ಮದುವೆಯಾಗುವುದಾಗಿ ವಂಚಿಸಿ 45 ವರ್ಷದ ಮಹಿಳೆಯೊಬ್ಬರಿಂದ ₹1,91,500 ಹಣ ಪಡೆದು ವಂಚಿಸಿರುವ ಭೀಕರ ಸೈಬರ್…



