Browsing: #dakshinakannada

ಕಣಿಯೂರು ಗ್ರಾಮದ ಅಡೆಂಜದಲ್ಲಿ ಪತ್ತೆಯಾದ ನಕಲಿ ನೋಟು ಮುದ್ರಣ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಆರೋಪಿ ಅಬ್ದುಲ್ ಶಕೀಲ್ ಹಾಗೂ ಬಂಧಿತ ಆರೋಪಿ ಉತ್ತರ ಕನ್ನಡ ಜಿಲ್ಲೆಯ…

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು…

ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿದೇಶಿ ನಗದು, ಐಫೋನ್, ಪಾಸ್‌ಪೋರ್ಟ್ ಹಾಗೂ ಚಿನ್ನದ ಉಂಗುರವನ್ನು ವಿಮಾನ ನಿಲ್ದಾಣದ…

ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಬೆಳಗ್ಗೆಯಿಂದಲೇ…

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿ ಒಟ್ಟು ನಾಲ್ಕು ಜನರ ವಿರುದ್ಧ…

ಬಂಟ್ವಾಳ: ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ…

ಮಂಗಳೂರು: ನಗರದ ಲಾಲ್‌ಬಾಗ್ ಸಮೀಪ ಶನಿವಾರ ಮಧ್ಯಾಹ್ನ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯುವಕನ ಕುತ್ತಿಗೆ ಭಾಗಕ್ಕೆ…

ಬೆಳ್ತಂಗಡಿ: ಭಾರೀ ಮಳೆ ಹಾಗೂ ಬಿರುಗಾಳಿಯ ಪರಿಣಾಮ ರಸ್ತೆ ಬದಿಯ ಮರೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಘಟನೆ ಶುಕ್ರವಾರ ಶಿಶಿಲ ಸಮೀಪದ ಬರ್ಗುಳದಲ್ಲಿ ನಡೆದಿದೆ.…

ಉಡುಪಿ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಅಕ್ಕ ಸ್ಕ್ವಾಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ…

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು…