Browsing: #dakshinakannada

ಶ್ರೀ ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾರ ನಡೆದಿದ್ದು ಈ ಕುರಿತು ಸಹಕಾರಿ ನಿಬಂಧಕರಿಗೆ ದೂರು ನೀಡಲಾಗಿದೆ. ಪೊಲೀಸ್ ಕಮಿಷನರ್ ಅವರಿಗೂ ದೂರು ನೀಡಲಾಗಿದೆ.…

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತಪಟ್ಟಿದ್ದಾನೆಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಆತ ಉಸಿರಾಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕೃತ್ತು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತಾಲೂಕಿನ ಬಿ.ಮೂಡ…

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಜಂಗಲ್ಪಲ್ಲಿ…

ಮಂಗಳೂರು: ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆಯ  ಮೈಸೂರು ವಿಭಾಗಕ್ಕೆ ಪೂರ್ಣವಾಗಿ ವರ್ಗಾಯಿಸುವ ರೈಲ್ವೆ ಮಂಡಳಿಯ ನಿರ್ಧಾರದಿಂದಾಗಿ ಕೇರಳಕ್ಕೆ ಯಾವುದೇ ನಷ್ಟವಿಲ್ಲ ಮತ್ತು ಇದರಿಂದ ರೈಲು ಕಾರ್ಯಾಚರಣೆಯ…

ಮಂಗಳೂರು: ದಕ್ಷಿಣ ಕನ್ನಡದ ಬಂಟ್ವಾಳದ ಬಸ್ ನಿಲ್ದಾಣವೊಂದರಲ್ಲಿ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ ಬೆದರಿಕೆ ಪ್ರಕರಣ…

ಹಳೆಯಂಗಡಿ : ಪ್ರಿಯದರ್ಶಿನಿ ಸಹಕಾರಿ ಸಂಘದಲ್ಲಿ ₹20 ಲಕ್ಷ ಸಾಲ ಮಂಜೂರು ಮಾಡಿ, ಸದಸ್ಯನಿಗೆ ಕೇವಲ ₹5 ಲಕ್ಷ ನೀಡಿ ಉಳಿದ ಹಣವನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ…

ಕುಂದಾಪುರ : ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ. ಬೋಟಿನಲ್ಲಿದ್ದ ಎಲ್ಲಾ 27…

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಓಮ್ನಿ ಕಾರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು  ಅಂತರ್ ರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್…

ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ  ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ…

ಕಡಬ: ಮಹಿಳೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ ಗಂಭೀರ ಪ್ರಕರಣದಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3.05 ಲಕ್ಷ ದಂಡ ವಿಧಿಸಿ ಪುತ್ತೂರಿನ…