Browsing: #dakshinakannada

ಮಂಗಳೂರು: ಬಂಧಿಸಿ ಠಾಣೆಗೆ ಕರೆತರುತ್ತಿದ್ದ ವೇಳೆ ಐವರು ಪೊಲೀಸರ ಕಣ್ಣಿಗೆ ಮಣ್ಣೆರಚಿ, ಹ್ಯಾಂಡ್‌ಕಫ್ (ಕೋಳ) ಸಮೇತ ಖತರ್ನಾಕ್ ಸರಗಳ್ಳನೊಬ್ಬ ಸಿನಿಮೀಯ ರೀತಿಯಲ್ಲಿ ತಪ್ಪಿಸಿಕೊಂಡಿರುವ ಘಟನೆ ಮಂಗಳೂರಿನ ರೋಜಾರಿಯೋ…

ಕಾರ್ಕಳ/ಹೆಬ್ರಿ: ಕಾರ್ಕಳ ಸಮೀಪದ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿದ್ದಿದ್ದು, ಜೊತೆಗೆ ಹೆಬ್ರಿಯಲ್ಲಿ ಹಾಡುಹಗಲೇ ಕರು ಮೇಲೆ ಚಿರತೆ ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕವನ್ನು ಮೂಡಿಸಿದೆ. ಈ ಕೂಡಲೇ ಅರಣ್ಯ…

ಸುಳ್ಯ: ಕಳೆದುಹೋಗಿದ್ದ ಆರು ಪವನ್‌ ಬ್ರೆಸ್‌ಲೆಟ್‌ನ್ನು ಅದರ ನಿಜವಾದ ಮಾಲೀಕರಿಗೆ ಹಿಂದಿರುಗಿಸಿದ ಕೇರಳದ ಮಹಿಳೆಯ ಪ್ರಾಮಾಣಿಕತೆಗೆ 1 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ. ಜೂನ್ 21…

ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ…

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್…

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಗರಾದ್ಯಂತ ಕಠಿಣ…

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ–ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ…

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ದ್ರವ್ಯವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್…

ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ ಸಮುದ್ರದಲ್ಲಿ ಮೀನು ಲಭ್ಯತೆ ತೀವ್ರವಾಗಿ ಕುಸಿದಿದೆ. ಮಳೆಗಾಲದಲ್ಲಿ ಹಳ್ಳಿಗಾಡಿನ ಮೀನುಗಾರಿಕೆಯನ್ನು ಅವಲಂಬಿಸಿರುವ ಸಾವಿರಾರು ಸಾಂಪ್ರದಾಯಿಕ ಮೀನುಗಾರರು ಆದಾಯದ…

ಮೂಡುಬಿದಿರೆ: ಜಾರ್ಖಂಡ್ ಮೂಲದ 48 ವರ್ಷದ ಮಹಿಳೆಯೊಬ್ಬರು ದರೆಗುಡ್ಡೆ ಬಳಿಯ ಕಕ್ಕೆಕಾಡು ಬಳಿಯ ಮನೆಯಿಂದ ಜೂನ್ 9 ರಂದು ನಾಪತ್ತೆಯಾಗಿದ್ದಾರೆ ಎಂದು ಕುಟುಂಬ ಸದಸ್ಯರು ಮೂಡುಬಿದಿರೆ ಪೊಲೀಸ್…