Browsing: #dakshinakannada
ಕಡಬ: ಹಣದ ಆಮಿಷವೊಡ್ಡಿ ಸಾರ್ವಜನಿಕರನ್ನು ಸೇರಿಸಿ ನಿಷೇಧಿತ ಸ್ಕೀಮ್ ಬಗ್ಗೆ ಸಭೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಕಡಬ ಪೊಲೀಸರು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕಡಬ…
ಮಂಗಳೂರು: ಸಾಂಬಾರ್‌ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ನಿಯೋಜಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಅವರು ಉಳ್ಳಾಲದ ತೊಕ್ಕೊಟ್ಟುನಲ್ಲಿರುವ ವೃಂದಾವನ್…
ಯಾವುದೇ ಬೀದಿಬದಿ ವ್ಯಾಪಾರಿಗಳನ್ನು ಕಾನೂನುಬಾಹಿರವಾಗಿ ಹಾಗೂ ಏಕಾಏಕಿ ತೆರವುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಬೀದಿಬದಿ ವ್ಯಾಪಾರಿಗಳ ಹಿತರಕ್ಷಣಾ ಕಾಯ್ದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು…
ಮಂಗಳೂರು: ಹಣ್ಣು ತುಂಬಿದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮತ್ತು ಮಿನಿ ಗೂಡ್ಸ್ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸೇರಿದಂತೆ ಐದು…
ವಿಟ್ಲ : ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಮಳೆಯ ಅಬ್ಬರ…
ಮಂಗಳೂರು: ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ನಟ ಯಶ್, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ಉಜಿರೆಯ ಸುರ್ಯ ಶ್ರೀ ಸದಾಶಿವರುದ್ರ…
ಉಡುಪಿ: ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ, 9ನೇ ತರಗತಿ…
ಪುತ್ತೂರು: ವಾಹನದ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್ ಗಳಿಗೆ ಸ್ಟಿಕ್ಕರ್ ಅಳವಡಿಸಿ, ವಾಹನದ ನೋಂದಣಿ ಸಂಖ್ಯೆ ಮರೆಮಾಚುವಂತೆ ಸ್ಟಿಕ್ಕರ್ ಅಳವಡಿಸುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ…
ಪುತ್ತೂರು,: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ…



