Browsing: #dakshinakannada
ವಿಟ್ಲ : ವಿಟ್ಲದ ಕೋಟಿಕೆರೆ ಎಂಬಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು…
ಮಂಗಳೂರು: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಿಸಿ ಮಂಗಳೂರಿನ ಮೂಲಕ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಅಬಕಾರಿ ಪೊಲೀಸರು ಭೇದಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ ಹಾಗೂ…
ಮಂಗಳೂರು: ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್…
ಪುತ್ತೂರು : ದರ್ಬೆಯಲ್ಲಿ ಝೆರಾಕ್ಸ್ ಅಂಗಡಿ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿ ಇಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ…
ಮಂಗಳೂರು: ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಆಚರಣೆಗಳು ಹಾಗೂ ಮೆರವಣಿಗೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಲವು ಕಠಿಣ…
ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಇಂದು ಮುಂಜಾನೆ ನಡೆದಿದೆ. ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಬೋಟ್‌ನಲ್ಲಿ ಕ್ಷುಲ್ಲಕ…
ಮಂಗಳೂರಿನ ಪ್ರಸಿದ್ಧ ವೈದ್ಯ ಹಾಗೂ ಡಾ.ಸಿ.ಆರ್. ಬಲ್ಲಾಳ್ ಅವರ ಪುತ್ರ, ಕೆಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಪ್ರೊಫೆಸರ್ ಮತ್ತು ಜನರಲ್ ಸರ್ಜನ್ ಆಗಿದ್ದ ಡಾ. ರಾಜೇಶ್ ಬಲ್ಲಾಳ್…
ಕಾರ್ಕಳ: ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿ ಹಾಗೂ ಬಾಕಿ ಉಳಿದಿರುವ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಲು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕಾರ್ಕಳ ಪುರಸಭೆ (ಟಿಎಂಸಿ) ಕಚೇರಿಗೆ…
ಪುತ್ತೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ದರ್ಬೆಯಲ್ಲಿ ವರ್ತಕರೊಬ್ಬರ…
ಮಂಗಳೂರು: ನದಿಗೆ ಬಿದ್ದ ಫುಟ್‌ಬಾಲ್ ಹೆಕ್ಕಿ ಕೊಡಲು ಹೋಗಿ ಈಜು ಬಲ್ಲ 25 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ದಾರುಣವಾಗಿ ಸಾವಿಗೀಡಾದ ಘಟನೆ ನಗರದ…



