Browsing: #karnataka

ಚಿತ್ರದುರ್ಗ: ಬೆಂಗಳೂರಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್‌ ಬಸ್‌ ಹಿರಿಯೂರು ತಾಲೂಕಿನ ಐಮಂಗಲ ಬಳಿ ಪಲ್ಟಿಯಾಗಿದ್ದು , ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್…

ಬೆಂಗಳೂರು: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ…

ಕೋಲಾರ: ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ತನ್ನದೇ ಸಾವಿನ ನಾಟಕವಾಡಿ ಬರೋಬ್ಬರಿ 11 ವರ್ಷಗಳ ಕಾಲ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ‘ದೃಶ್ಯಂ’…

ಬೆಂಗಳೂರು: ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 36 ರೈಲು ನಿಲ್ದಾಣಗಳಲ್ಲಿರುವ ಆಹಾರ ಮಳಿಗೆಗಳಲ್ಲಿ ನಡೆಸಿದ ವಿಶೇಷ ತಪಾಸಣೆಯಲ್ಲಿ ಸಿಹಿತಿಂಡಿಗಳಲ್ಲಿ ಅನುಮತಿಯಿಲ್ಲದ ಬಣ್ಣಗಳ ಬಳಕೆ, ಅವಧಿ…

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಕಳೆದ ರಾತ್ರಿ ನಡೆದಿದೆ. ದಾವಣಗೆರೆಯ ನಿಟವಳ್ಳಿ…

ಬೆಂಗಳೂರು: ಕೆ.ಆರ್. ಪುರ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯ ಡಾಮಿನಿಕ್ ಲೇಔಟ್‌ನ ಸಾಯಿಗ್ರೀನ್ ಹೋಮ್ಸ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಜೂನ್‌ 22ರಂದು ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ…

ಉಡುಪಿ: ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆಹಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಉಡುಪಿಯ ಅಲೆವೂರಿನಲ್ಲಿರುವ ಮೂರರಿಂದ ನಾಲ್ಕು ಬಾಳೆಹಣ್ಣು…

ದಾವಣಗೆರೆ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಪತಿ ರಮೇಶ್ ಕುಮಾರ್(38), ಪತ್ನಿ ಜಯಶೀಲ(36), ಪುತ್ರ ಹಿತೇಶ್(9) ಮತ್ತು ಪುತ್ರಿ…

ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತಿಯ ಶವ ಪತ್ತೆಯಾಗಿದೆ. ಮಹೇಶ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ…

ಬೆಂಗಳೂರು: ನಿತ್ಯ ಕುಡಿದು ಬಂದು ತಾಯಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಭೀಕರವಾಗಿ ಹತ್ಯೆ  ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ  ಶಿವಪುರದಲ್ಲಿ  ನಡೆದಿದೆ. ಪತ್ನಿ ಮೇಲಿನ ಹಲ್ಲೆ…