Browsing: #karnataka

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ…

ಬೆಂಗಳೂರು: ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ಹರಿಹರದ ಬಿಜೆಪಿ…

ಬೆಂಗಳೂರು: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ…

ಬೆಂಗಳೂರು: ಸೈಬರ್ ವಂಚಕರು ದಿನಕ್ಕೊಂದು ಹೊಸ ಪ್ರಯೋಗ ಮಾಡುತ್ತಿದ್ದು , ವಾಟ್ಸಪ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಾಗ ತೆರೆಯುವ ಮುನ್ನ ಎಚ್ಚರವಾಗಿರಿ. ಮದುವೆ ಆಹ್ವಾನ ಪತ್ರಿಕೆ ಬಂದಿದೆ…

ಮಂಗಳೂರು/ಕರ್ನೂಲು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಮಂಗಳೂರು ಮೂಲದ ಹಾಪ್‌ಕಾಮ್ಸ್ (HOPCOMS) ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ ಅವರು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯ…

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಮೂರು…

ಮಂಗಳೂರು : ರಾತ್ರಿ ಮನೆಯಲ್ಲಿ ಮಲಗಿದ್ದ ಸ್ವಂತ ತಮ್ಮನ ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಕರುಣಾಜನಕ ಹಾಗೂ ಆಘಾತಕಾರಿ ಘಟನೆ ಸುರತ್ಕಲ್ ಪೊಲೀಸ್…

ಬೈಂದೂರು: ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ಐವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಶಿರೂರು ಸಮೀಪದ ಸಮುದ್ರ ತೀರದಲ್ಲಿ…

ಉಡುಪಿ: ಶಿರ್ವ-ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಬಳಿಯ ಬಿ.ಸಿ. ರಸ್ತೆ ಬಳಿಯ ಮಹೀಂದ್ರಾ ಥಾರ್ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ…

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ  ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ…