Browsing: #karnataka

ಕೋಟ : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುತ್ತಿದ್ದ ಯುವಕನ ಕೃತ್ಯವನ್ನು ವಿಚಾರಿಸಲು ಹೋದ ಪೊಲೀಸ್ ಅಧಿಕಾರಿಯ ಮೇಲೆಯೇ ಮಾರಕಾಸ್ತ್ರಗಳಿಂದ ಭೀಕರವಾಗಿ…

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಇನ್ಮುಂದೆ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆ ದಟ್ಟವಾಗಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ…

ಮಂಗಳೂರು: ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು…

ಬೆಂಗಳೂರು: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ…

ಬೆಂಗಳೂರು: ನಗರದ ಆದಿಚುಂಚನಗಿರಿ ಮಠಕ್ಕೆ  ಸೇರಿದ ಬರೋಬ್ಬರಿ 120 ಕೋಟಿ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ  ಸೃಷ್ಟಿಸಿ ವಂಚಿಸಿದ್ದ ಜಾಲವನ್ನು ಕೆಂಗೇರಿ ಪೊಲೀಸರು ಭೇದಿಸಿದ್ದಾರೆ. ಈ…

ಬೆಂಗಳೂರು: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿಯ ರಾಜ್ಯವನ್ನಾಗಿ ರೂಪಿಸುವ ಉದ್ದೇಶದಿಂದ, ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ…

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತ ವೀಕ್ಷಿಸಲು ಮಂಗಳೂರಿನಿಂದ ಬಂದಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿ…

ಬೆಂಗಳೂರು:ರಾಜ್ಯ ಬಿಜೆಪಿಯ ಹಿರಿಯ ಧುರೀಣ, ಮಾಜಿ ಸಚಿವ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ…

ಬೆಂಗಳೂರು: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್  ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಅಮಾನತು ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಶಿವಶಂಕರಪ್ಪ ವಿರುದ್ಧ ಮಾಡಲಾದ…

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣಗೆ  ಸುಪ್ರೀಂ ಕೋರ್ಟ್ ಮಹತ್ವದ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್ ಈ ಹಿಂದೆ ರೇವಣ್ಣ ಅವರಿಗೆ…