Browsing: #national
ಜೆಹನಾಬಾದ್ (ಬಿಹಾರ) : ಊಟ ನೀಡಲು ತಡವಾಯಿತು ಎಂಬ ಕ್ಷುಲ್ಲಕ ಕಾರಣಕ್ಕೆ ಮಾನಸಿಕ ಅಸ್ವಸ್ಥ ಹಾಗೂ ಮಾದಕ ವ್ಯಸನಿಯಾಗಿದ್ದ ಅಳಿಯನೊಬ್ಬ ತನ್ನ ಅತ್ತಿಗೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ…
ಕೋಲ್ಕತ್ತಾ: ಬಂಗಾಳದ ಬಿರ್ಭಮ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮರಳು ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ನಿವೃತ್ತ ಸರ್ಕಾರಿ ಬಸ್ ಚಾಲಕನ (ಈಗ ಕಲ್ಲು ವ್ಯಾಪಾರಿ) ಮನೆ…
ನವದೆಹಲಿ: ಕಳೆದ ವರ್ಷ ಭೀಕರವಾಗಿ ಪತನಗೊಂಡು 260 ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಏರ್ ಇಂಡಿಯಾ ಎಐ-171 ವಿಮಾನದ ಇಂಧನ ನಿಯಂತ್ರಣ ಸ್ವಿಚ್ನ ಲಾಕಿಂಗ್ ವ್ಯವಸ್ಥೆಯಲ್ಲಿ ತನಿಖಾಧಿಕಾರಿಗಳಿಗೆ ಯಾವುದೇ…
ಹೈದರಾಬಾದ್: ಪ್ರಯಾಣಿಕನ ದುಬಾರಿ ಮದ್ಯದ ಬಾಟಲಿ ಒಡೆದ ಪ್ರಕರಣದಲ್ಲಿ ಕೇವಲ 500 ಮೌಲ್ಯದ ವೋಚರ್ ನೀಡಲು ಮುಂದಾಗಿದ್ದ ಇಂಡಿಗೋ ಏರ್ಲೈನ್ಸ್ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗ-III ತೀವ್ರ…
ನವದೆಹಲಿ: ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ಮಸೂದೆ ಅಂಗೀಕಾರವಾಗಿದೆ. ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಗಿದೆ. ವಿಪಕ್ಷಗಳ ಗದ್ದಲ ನಡುವೆಯೇ ಮಸೂದೆ ಅಂಗೀಕರಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ…
ನವದೆಹಲಿ: ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ‘ಸಂಸದ್ ಚಲೋ’ ಮೆರವಣಿಗೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆಕ್ಷೇಪಾರ್ಹ ಪೋಸ್ಟ್ಗಳು, ನಿಂದನೀಯ ಕಾಮೆಂಟ್ಗಳು ಮತ್ತು ಡೀಪ್ಫೇಕ್ ವಿಡಿಯೊಗಳ ವಿರುದ್ಧ…
ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್1 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಜಿಲ್ಲೆಯ…
ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಪ್ಯಾರಾ ಅಥ್ಲಿಟ್ ಶರ್ಮಿಳಾ ಧಂಕರ್ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಗ್ಲ್ಯಾಸ್ಗೋದಲ್ಲಿ ಮಂಗಳವಾರ ನಡೆದ ಮಹಿಳೆಯರ…
ಕಚಾರ್: ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಮೆಟಲ್ ಸಂಸ್ಕರಣಾ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪವಿತ್ರ ಅಮರನಾಥ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಬಸ್…



