ಸಿಎಂ ಕರೆ ಬಳಿಕ ಪೂವಮ್ಮ ಭಾವುಕ; ‘ಕ್ರೀಡಾ ಜೀವನಕ್ಕೆ ಸಂಪೂರ್ಣ ಬೆಂಬಲದ ಭರವಸೆ ಸಿಕ್ಕಿದೆ’ sports October 3, 2026 ಮಂಗಳೂರು: “ನಾನು ಪಟ್ಟ ಕಷ್ಟಕ್ಕೆ ಇಂದು ಪ್ರತಿಫಲ ಸಿಕ್ಕಿದೆ. ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕೆ ಎಲ್ಲಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇದರಿಂದ ನನಗೆ ಅತ್ಯಂತ ಸಂತೋಷವಾಗುತ್ತಿದೆ,”…