ಕರ್ನಾಟಕ

ಯಾದಗಿರಿ: ಕಡೇಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕೆಮಿಕಲ್ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದು, ಇನ್ನಿಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಕಾರ್ಖಾನೆಯ ಕೆಮಿಕಲ್ ಸ್ಕ್ರಬರ್‌ನಿಂದ ಇದ್ದಕ್ಕಿದ್ದಂತೆ ವಿಷಕಾರಿ…

ಮಣಿಪಾಲ: ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್‌ & ರೆಸ್ಟೋರೆಂಟ್‌ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆ.2ರಂದು ರಾತ್ರಿ ಸುಮಾರು 11.50ರ ವೇಳೆಗೆ…

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ಮಂಗಳವಾರ ಮುಂಜಾನೆ…