ಕರ್ನಾಟಕ

ಕುಂದಾಪುರ:  ಇಲ್ಲಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ…

ಶಿವಮೊಗ್ಗ: ಹೊಳೆಯಲ್ಲಿ ಕಾರು ಸಿಲುಕಿ ಹೊನ್ನಾವರ ಮೂಲದ ಕುಟುಂಬವೊಂದು ಪರದಾಡಿದ ಪರದಾಡಿದ ಘಟನೆ ನಡೆದಿದೆ. ತೀರ್ಥಹಳ್ಳಿ  ತಾಲೂಕಿನ ಆಗುಂಬೆ ಸಮೀಪದ ಮಾಲತಿ ಹೊಳೆ ಉಕ್ಕಿ ಹರಿಯುತ್ತಿದ್ದು, ಕಾರಿಗೆ ಏಕಾಏಕಿ ನೀರು ನುಗ್ಗಿದ್ದರಿಂದ ಕಾರಿನ ಮೇಲೇರಿ ಕುಟುಂಬಸ್ಥರು ಸಹಾಯಕ್ಕಾಗಿ ಕೂಗಿದ್ದಾರೆ.…

ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ ಆಡಳಿತ ಸೂಚನೆ…