ಕರ್ನಾಟಕ

ಕಾಪು: ಕಾಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಎರಡು ಖಾಸಗಿ ಎಕ್ಸ್‌ಪ್ರೆಸ್ ಬಸ್‌ಗಳು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದ ಪರಿಣಾಮ ಸರ್ವಿಸ್ ರಸ್ತೆಯಲ್ಲಿ ಸುಮಾರು 15 ನಿಮಿಷಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡಿದ ಘಟನೆಗೆ…

ಬೆಂಗಳೂರು: ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳ ದರವೂ ಏರಿಕೆಯಾಗಿದೆ. ಇದರಿಂದ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತೊಂದು ಹೊಡೆತ ಬಿದ್ದಿದೆ. ಮೆಣಸಿನಕಾಯಿ, ಜೀರಿಗೆ,…

ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಈ ದೋರಣ ಘಟನೆ ನಡೆದಿದೆ.…