ಕರ್ನಾಟಕ

ಚಿಕ್ಕಬಳ್ಳಾಪುರ:ಹೆಣ್ಣು ಮಗು ಹುಟ್ಟಿತೆಂಬ ಒಂದೇ ಕಾರಣಕ್ಕೆ ಸ್ವಂತ ತಂದೆಯೇ ತನ್ನ 13 ದಿನದ ಕಂದಮ್ಮನನ್ನು ನೀರಿನ ಸಂಪ್‌ಗೆ ಎಸೆದು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ. ಹುಡುಕಾಡುವ ನಾಟಕವಾಡಿದ್ದ ಆರೋಪಿ ಸ್ಥಳೀಯ…

ಬೆಂಗಳೂರು: ಕಾವೇರಿ ನೀರು ಹಂಚಿಕೆ ಸಮಸ್ಯೆ ಮತ್ತು ಮೇಕೆದಾಟು ಯೋಜನೆ ವಿಚಾರ ಸಂಬಂಧ ಸದಾ ಒಂದಿಲ್ಲೊಂದು ಕ್ಯಾತೆ ತೆಗೆಯುತ್ತಿರುವ ನೆರೆ ರಾಜ್ಯ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಕರ್ನಾಟಕ ಮುಂದಾಗಿದೆ. ಈ ವಿಚಾರವಾಗಿ ಆಗಸ್ಟ್ 3ರಂದು ಮಾತುಕತೆಗೆ ಬರುವಂತೆ ತಮಿಳುನಾಡು…

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಮೀಪದ ರಾಮೋಹಳ್ಳಿಯ ತಿಮ್ಮಪ್ಪ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ, ಶವ ಪತ್ತೆಯಾದ 24 ಗಂಟೆಯೊಳಗೆ 21 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಚಿನ್ನಾಭರಣ ದೋಚುವ ಉದ್ದೇಶದಿಂದ…