ಕರ್ನಾಟಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗಳ ಮೇಲೆಯೇ ಜೀಪ್ ಹತ್ತಿಸಲು ಯತ್ನಿಸಿದ ಆರೋಪದ ಮೇಲೆ ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದು, ಇಬ್ಬರು ಕಳ್ಳ ಬೇಟೆಗಾರರು ಗಾಯಗೊಂಡಿದ್ದಾರೆ. ಮಡಿಕೇರಿ ತಾಲೂಕಿನ…

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ, ಇನ್ಮುಂದೆ ಮೆಟ್ರೋ ನಿಲ್ದಾಣ ಮತ್ತು ರೈಲಿನಲ್ಲಿ ನಿಯಮ ಮೀರಿ ಹುಚ್ಚಾಟ ಆಡಿದರೆ ನಿಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್‌ಸಿಎಲ್ (BMRCL) ದಂಡದ…

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಪ್ರದರ್ಶನ ಆಯೋಜಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೂ, ಸಿದ್ಧತೆಗಳು ಮಾತ್ರ ವೇಗ ಪಡೆದುಕೊಂಡಿವೆ. ಮೈಸೂರಿನ ಹೊರವಲಯದ ಸಾತಗಳ್ಳಿ ಸಮೀಪದ ಸುಮಾರು 20…