ಕರ್ನಾಟಕ

ಧಾರವಾಡ: ಬಸ್ ಪ್ರಯಾಣದ ವೇಳೆ ಕಿಟಕಿಯಿಂದ ತಲೆ ಹೊರಹಾಕಿದ್ದ ಯುವಕನಿಗೆ ಹಿಂಬದಿಯಿಂದ ಬಂದ ವೇಗದೂತ ಟಿಪ್ಪರ್ ಲಾರಿಯೊಂದು ಭೀಕರವಾಗಿ ಢಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ತುಂಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಶೆರೆವಾಡ ಗ್ರಾಮದ ಸಮೀಪ…

ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು 7 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬುಧವಾರ ಮುಂಜಾನೆ ಸುಮಾರು…

ಬೆಂಗಳೂರು:ರಾಜ್ಯ ಸರ್ಕಾರವು ಸ್ಟೋನ್ ಕ್ರಷರ್ ಮಾಲೀಕರಿಗೆ ಸುಮಾರು ₹4,850 ಕೋಟಿ ರಾಯಲ್ಟಿ ಮತ್ತು ದಂಡ ಪಾವತಿಸುವಂತೆ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಕ್ರಷರ್ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕ್ರಮದ ವಿರುದ್ಧ…